Uncategorized ಮುಳಗುಂದ ಪಟ್ಟಣದ ಅಲ್ಲಮ ಪ್ರಭುಸ್ವಾಮಿ ಜಾತ್ರಾ ಮಹೋತ್ಸವ By News Desk - April 25, 2024 0 FacebookTwitterPinterestWhatsApp Spread the loveಮುಳಗುಂದ ಪಟ್ಟಣದ ಅಲ್ಲಮ ಪ್ರಭುಸ್ವಾಮಿ ಜಾತ್ರಾ ಮಹೋತ್ಸವ ಸಕಲ ವಾದ್ಯ ಮೇಳಗಳೊಂದಿಗೆ ನೆರವೇರಿತು. ಅಲ್ಲಮ ಪ್ರಭುವಿನ ಪ್ರಭಾವಳಿ ಉತ್ಸವ, ಸಂಭ್ರಮದ ಕಡುಬಿನ ಕಾಳಗವನ್ನು ಸಿದ್ದರಾಮಯ್ಯ ಹಿರೇಮಠ ನೆರೆವೇರಿಸಿದರು. Advertisement Spread the love