• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Life Style

Health Tips: ಸಕಲ ಸಮಸ್ಯೆಗೂ ಅಲೋವೆರಾದಲ್ಲಿದೆ ಪರಿಹಾರ: ಇದರ ಮಹತ್ವ ತಿಳಿಯಲೇಬೇಕು!

Vijaya Sakshi News Desk by Vijaya Sakshi News Desk
August 16, 2024
in Life Style
Health Tips: ಸಕಲ ಸಮಸ್ಯೆಗೂ ಅಲೋವೆರಾದಲ್ಲಿದೆ ಪರಿಹಾರ: ಇದರ ಮಹತ್ವ ತಿಳಿಯಲೇಬೇಕು!
0
SHARES
1
VIEWS
Share on Facebook

ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ ರೀತಿಯ ಸಾಮಗ್ರಿಗಳಲ್ಲೂ ನಿಮಗೆ ಸಿಗಲಾರದು.

ಹೀಗಾಗಿ ಅಲೋವೆರಾವು ತುಂಬಾ ಪರಿಣಮಕಾರಿ ಆಗಿ ಸೌಂದರ್ಯವರ್ಧಕ ಉತ್ಪನ್ನಗಳಲ್ಲೂ ಬಳಕೆ ಮಾಡಲಾಗುತ್ತಾ ಇದೆ. ನೇರವಾಗಿ ಅಲೋವೆರಾ ಲೋಳೆಯನ್ನು ಮೈಗೆ ಹಚ್ಚಿಕೊಂಡರೂ ಅದರ ಲಾಭಗಳು ಸಿಗುವುದು. ಇದು ಕೆಲವೊಂದು ಚರ್ಮದ ಸಮಸ್ಯೆಗಳನ್ನು ನಿವಾರಿಸುವ ಜತೆಗೆ ಚರ್ಮಕ್ಕೆ ಮೊಶ್ಚಿರೈಸ್ ನೀಡುವುದು.

ತಾಜಾ ಅಲೋವೆರಾ ಲೋಳೆಯನ್ನು ಕುಡಿದರೆ ಅದರಿಂದ ಜೀರ್ಣಕ್ರಿಯೆ ಸುಧಾರಣೆ ಆಗುವುದು ಮತ್ತು ಅಸಿಡಿಟಿಯಿಂದ ಬಳಲುವ ಸಮಸ್ಯೆಗೆ ಇದು ಪರಿಹಾರ ನೀಡುವುದು.

ನೀವು ಅಲೋವೆರಾ ಲೋಳೆಯನ್ನು ಬೇರೆ ಜ್ಯೂಸ್ ಜತಗೆ ಸೇರಿಸಿಕೊಂಡು ಕುಡಿಯಬಹುದು. ಇದು ದೇಹವನ್ನು ಒಳಗಿನಿಂದಲೇ ಶುದ್ಧೀಕರಿಸುವುದು. ಹೀಗಾಗಿ ಇದರ ಪರಿಣಾಮವು ಚರ್ಮದಲ್ಲಿ ಕಾಣಸಿಗುವುದು.

ಚರ್ಮವು ಸ್ವಚ್ಛವಾಗಿ ಕಾಂತಿಯುತವಾಗಿರುವುದು. ನೀವು ಅಲೋವೆರಾವನ್ನು ಚರ್ಮದ ಆರೈಕೆಗೆ ಹೇಗೆ ಬಳಸಿಕೊಳ್ಳಬಹುದು ಎಂದು ನಾವು ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.

ರಾತ್ರಿ ವೇಳೆ ಕ್ರೀಮ್ ಆಗಿ ಬಳಸಿ:-

ಬೇಸಗೆ ಕಾಲದಲ್ಲಿ ನೀವು ಮುಖಕ್ಕೆ ತುಂಬಾ ಜಿಡ್ಡಿನ ಕ್ರೀಮ್ ಬಳಸಿಕೊಂಡರೆ ಅದರಿಂದ ತುಂಬಾ ಸಮಸ್ಯೆ ಆಗಬಹುದು. ಯಾಕೆಂದರೆ ಉಷ್ಣತೆ ಹೆಚ್ಚಿರುವುದು ಮತ್ತು ಬೆವರುವುದು.

ಹೀಗಾಗಿ ಮುಖಕ್ಕೆ ಈ ಸಮಯದಲ್ಲಿ ನೀವು ಜಿಡ್ಡಿನ ಕ್ರೀಮ್ ಬಳಸಬೇಡಿ. ರಾತ್ರಿ ಮಲಗಲು ಹೋಗುವ ಮೊದಲು ನೀವು ಅಲೋವೆರಾ ಲೋಳೆ ಹಚ್ಚಿಕೊಳ್ಳಿ. ಇದು ಚರ್ಮದಲ್ಲಿ ನಿಧಾನವಾಗಿ ಹೀರಿಕೊಳ್ಳುವುದು ಮತ್ತು ಚರ್ಮಕ್ಕೆ ಬೇಕಾಗುವಂತಹ ಮೊಶ್ಚಿರೈಸ್ ನ್ನು ಇದು ಒದಗಿಸುವುದು. ಈ ಲೋಳೆಯು ಚರ್ಮವನ್ನು ತುಂಬಾ ತಂಪಾಗಿಡಲು ನೆರವಾಗುವುದು.

ಸುಡುವ ಬಿಸಿಲಿಗೆ:-

ಬಿಸಿಲಿಗೆ ಹೊರಗಡೆ ಹೋದರೆ ಆಗ ಚರ್ಮವು ಸುಡುವುದು ಖಚಿತ. ಹೀಗಾಗಿ ಬೇಸಗೆ ಕಾಲದಲ್ಲಿ ಹೊರಗಡೆ ಹೋದರೆ ಆಗ ಬಿಸಿಲಿನಿಂದಾಗಿ ಮುಖದ ಮೇಲೆ ಕಲೆಗಳು ಮೂಡಬಹುದು. ಇದರಿಂದ ಚರ್ಮವು ಕೆಂಪಾಗುವುದು, ಸುಡುವುದು ಮತ್ತು ಎದ್ದು ಬರಲು ಆರಂಭಿಸುವುದು. ಇದನ್ನು ತಡೆಯಲು ಅಲೋವೆರಾ ಹಚ್ಚಿಕೊಳ್ಳಬೇಕು.

ಬಿಸಿಲಿನಿಂದ ಮನೆಗೆ ಬಂದ ಬಳಿಕ ನೀವು ಸಂಪೂರ್ಣ ಮೈಗೆ ಅಲೋವೆರಾ ಲೋಳೆ ಹಚ್ಚಿಕೊಳ್ಳಿ. ಇದು ನಿಮಗೆ ಶಮನ ನೀಡುವುದು. ಇದರಿಂದ ಚರ್ಮಕ್ಕೆ ತಂಪು ಸಿಗುವುದು ಮತ್ತು ಕಲೆಗಳು ಮಾಯವಾಗುವುದು. ಅಲೋವೆರಾ ಚರ್ಮದಲ್ಲಿನ ತಾಪಮಾನ ಕಡಿಮೆ ಮಾಡಿ ತಂಪು ಉಂಟು ಮಾಡುವುದು.

ಬಿಸಿಲಿನ ಕಲೆಗಳಿಗೆ:-

ಬಿಸಿಲಿಗೆ ಹೊರಗಡೆ ಹೋದರೆ ಆಗ ಚರ್ಮದ ಮೇಲೆ ಕಪ್ಪು ಕಲೆಗಳು ಮೂಡುವುದು ಖಚಿತ. ಬಿಸಿಲಿನಿಂದಾಗಿ ಚರ್ಮದ ಬಣ್ಣವು ಕುಂದುವುದು. ಬಿಸಿಲಿನಿಂದ ಚರ್ಮದ ಬಣ್ಣ ಕುಂದಿರುವ ಸಮಸ್ಯೆ ನಿವಾರಣೆ ಮಾಡಲು ಅರ್ಧ ಲಿಂಬೆ ರಸಕ್ಕೆ ಒಂದು ಚಮಚ ಅಲೋವೆರಾ ಲೋಳೆ ಹಾಕಿಕೊಂಡು ಸರಿಯಾಗಿ ಅದನ್ನು ಮಿಶ್ರಣ ಮಾಡಿ. ಇದರ ಬಳಿಕ ಮುಖಕ್ಕೆ ಹಚ್ಚಿಕೊಳ್ಳಿ. ಲಿಂಬೆಯಲ್ಲಿ ನೈಸರ್ಗಿಕವಾಗಿ ಬ್ಲೀಚಿಂಗ್ ಗುಣಗಳು ಇವೆ ಮತ್ತು ಅಲೋವೆರಾವು ಮೂಲ ಮಾಸ್ಕ್ ಆಗಿ ಕೆಲಸ ಮಾಡುವುದು. ಇದು ಚರ್ಮಕ್ಕೆ ತೇವಾಂಶ ನೀಡುವುದು. ಲಿಂಬೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿನ ಸಿಟ್ರಿಕ್ ಆಮ್ಲವು ಇರುವ ಪರಿಣಾಮವಾಗಿ ಕೆಲವೊಂದು ಸಲ ನೇರವಾಗಿ ಲಿಂಬೆಯನ್ನು ಹಚ್ಚಿಕೊಂಡರೆ ಅದರಿಂದ ಸಮಸ್ಯೆಯಾಗ ಬಹುದು. ಹೀಗಾಗಿ ಅಲೋವೆರಾದ ಜತೆಗೆ ಸೇರಿಸಿಕೊಂಡು ಹಚ್ಚಿದರೆ ಅದು ಆಮ್ಲವನ್ನು ಸಮತೋಲನದಲ್ಲಿ ಇಡುವುದು. ಹೀಗಾಗಿ ತುಂಬಾ ಸೂಕ್ಷ್ಮವಾದ ಚರ್ಮಕ್ಕೂ ಇದು ನೆರವಾಗುವುದು.

ಮೊಡವೆಗೆ:-

ಬೇಸಿಗೆ ಸಮಯದಲ್ಲಿ ಹೆಚ್ಚಿನ ಜನರಲ್ಲಿ ಮೊಡವೆ ಹಾಗೂ ಬೊಕ್ಕೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಯಾಕೆಂದರೆ ಗಾಳಿಯಲ್ಲಿ ಹೆಚ್ಚಿನ ಪ್ರಮಾಣ ಮೊಶ್ಚಿರೈಸರ್ ಇರುವ ಕಾರಣದಿಂದಾಗಿ ಹೀಗೆ ಆಗುವುದು ಇದೆ. ಮೊಡವೆಗಳು ಕೆಲವೊಂದು ಸಂದರ್ಭದಲ್ಲಿ ತುಂಬಾ ನೋವುಂಟು ಮಾಡುವುದು. ಇದರಿಂದ ಅಲೋವೆರಾವನ್ನು ಹಚ್ಚಿಕೊಂಡರೆ ಆಗ ಮೊಡವೆಗಳಿಂದ ಆಗುವಂತಹ ನೋವು ಹಾಗೂ ಕಿರಿಕಿರಿಗೆ ಪರಿಹಾರ ಒದಗಿಸುವುದು. ಇದು ಚರ್ಮಕ್ಕೆ ಶಮನ ನೀಡುವ ಕಾರಣದಿಂದಾಗಿ ಮೊಡವೆಗಳ ಗಾತ್ರವು ಕುಗ್ಗುವುದು. ಮೊಡವೆಗಳಿಂದಾಗಿ ನೋವು ಕಾಣಿಸಿಕೊಂಡರೆ ಆಗ ನೀವು ಈ ವಿಧಾನ ಅಳವಡಿಸಿಕೊಳ್ಳಿ.

ಬಿಸಿ ದದ್ದುಗಳಿಗೆ:-

ಬಿಸಿ ದದ್ದುಗಳು ಬೇಸಿಗೆ ಸಮಯದಲ್ಲಿ ಕಾಡುವಂತಹ ಮತ್ತೊಂದು ಸಮಸ್ಯೆ. ಬೇಸಗೆ ತಿಂಗಳುಗಳಲ್ಲಿ ಬಿಸಿ ದದ್ದುಗಳು ಸಾಮಾನ್ಯವಾಗಿ ಪ್ರತಿಯೊಬ್ಬರ ದೇಹದಲ್ಲೂ ಮೂಡುವುದು. ಬೆವರಿನ ಗ್ರಂಥಿಗಳು ಬ್ಲಾಕ್ ಆದ ವೇಳೆ ಸಣ್ಣ ಬೊಕ್ಕೆಗಳು ಚರ್ಮದ ಮೇಲೆ ಮೂಡುವುದು. ಈ ಭಾಗಕ್ಕೆ ಅಲೋವೆರಾ ಲೋಳೆ ಹಚ್ಚಿಕೊಂಡರೆ ಆಗ ಒಳ್ಳೆಯ ಶಮನ ಸಿಗುವುದು. ನಿಮ್ಮ ಸಮಸ್ಯೆಯು ಪರಿಹಾರ ಕಂಡುಕೊಳ್ಳುವ ತನಕ ಹೀಗೆ ಮಾಡಿ

ತರುಚಿದ ಕಲೆಗಳು:-
ತರುಚಿದ ಕಲೆಗಳು ಇರುವಂತಹ ಜಾಗಕ್ಕೆ ಅಲೋವೆರಾ ಲೋಳೆ ಮತ್ತು ವಿಟಮಿನ್ ಇ ಎಣ್ಣೆಯನ್ನು ಮಿಶ್ರಣ ಮಾಡಿಕೊಂಡು ನೇರವಾಗಿ ಹಚ್ಚಿಬಿಡಿ. ಇದು ಗಾಯದ ಕಲೆಗಳು ಹಾಗೆ ಮಾಸುವಂತೆ ಮಾಡುವುದು.

Tags: Aloe veraHealth CarekannadanewsKarnatakalifestyleVijayasakshivijayasakshinews
ShareSendShare
Previous Post

ಬೆಂಗಳೂರಿನ ಮೆಟ್ರೋ ಪ್ರಯಾಣಿಕರೇ ಕೇಂದ್ರದಿಂದ ಸಿಕ್ತು ಭರ್ಜರಿ ಗುಡ್ ನ್ಯೂಸ್!

Next Post

ಎಸ್.ಟಿ. ಹಿರೇಮಠ ಗಿರಿಜಾ ಶಂಕರ ನಿಲಯದಲ್ಲಿ ವರಲಕ್ಷ್ಮಿ ಪೂಜೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Varalakshmi Puja at ST. Hiremath Girija Sankara Nilayam

ಎಸ್.ಟಿ. ಹಿರೇಮಠ ಗಿರಿಜಾ ಶಂಕರ ನಿಲಯದಲ್ಲಿ ವರಲಕ್ಷ್ಮಿ ಪೂಜೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper