ಜಿಲ್ಲಾ ನೇಕಾರ ಪ್ರಕೋಷ್ಠ ಸಂಚಾಲಕರಾಗಿ ಅನಿಲ ಗಡ್ಡಿ ನೇಮಕ

0
nekara
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ನೇಕಾರ ಪ್ರಕೋಷ್ಠದ ಜಿಲ್ಲಾ ಸಂಚಾಲಕರನ್ನಾಗಿ ನಗರದ ಬೆಟಗೇರಿ ಭಾಗದ ಪ್ರಮುಖರಾದ ಅನಿಲ ಗಡ್ಡಿಯವರನ್ನ ನೇಮಕ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶಶಿಧರ ದಿಂಡೂರ, ಸಹ-ಸಂಯೋಜಕ ರಮೇಶ ಸಜ್ಜಗಾರ, ಗದಗ ನಗರ ಮಂಡಲ ಅಧ್ಯಕ್ಷ ಅನಿಲ ಅಬ್ಬಿಗೇರಿ, ರಾಜು ಹೊಂಗಲ, ದಶರಥ ಕೊಳ್ಳಿ, ರಾಘವೇಂದ್ರ ಯಳವತ್ತಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here