HomeKarnataka Newsಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್‌: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ದಿನಾಂಕ ಫಿಕ್ಸ್

ಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್‌: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ದಿನಾಂಕ ಫಿಕ್ಸ್

For Dai;y Updates Join Our whatsapp Group

Spread the love

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ದೇಶದಲ್ಲಿ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್‌ ಲೋಕಸಭಾ ಕ್ಷೇತ್ರ ಉಪಚುನಾವಣೆ ನ.20 ರಂದು ನಡೆಯಲಿದೆ. ಒಟ್ಟು 48 ವಿಧಾನಸಭೆ ಮತ್ತು 2 ಲೋಕಸಭಾ ಉಪಚುನಾವಣೆಯ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!