• About
  • Advertise
  • Privacy & Policy
  • Contact
Sunday, November 15, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!

Vijaya Sakshi News Desk by Vijaya Sakshi News Desk
November 15, 2026
in India News
ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!
0
SHARES
1
VIEWS
Share on Facebook

ಮುಂಬೈ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಇಂಧನ ದರ ಏರಿಕೆಯ ಬಿಸಿ ತಟ್ಟಿದೆ. ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು ಪ್ರತಿ ಕೆಜಿಗೆ 1.50 ರೂಪಾಯಿ ಹೆಚ್ಚಿಸಲಾಗಿದೆ. ಇದರಿಂದ ವಾಹನ ಸವಾರರು ಹಾಗೂ ಆಟೋ, ಟ್ಯಾಕ್ಸಿ ಚಾಲಕರಿಗೆ ಮತ್ತಷ್ಟು ಆರ್ಥಿಕ ಹೊರೆ ಎದುರಾಗಿದೆ.

ಮಹಾನಗರ ಗ್ಯಾಸ್ ಲಿಮಿಟೆಡ್ (MGL) ನವೆಂಬರ್ 14ರಿಂದಲೇ ಪರಿಷ್ಕೃತ ದರವನ್ನು ಜಾರಿಗೆ ತಂದಿದೆ. ಈ ಮೂಲಕ ಮುಂಬೈನಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 91.50 ರೂಪಾಯಿಗೆ ತಲುಪಿದೆ. ಈ ಹಿಂದೆ ಪ್ರತಿ ಕೆಜಿಗೆ 90 ರೂಪಾಯಿ ಇದ್ದ ದರ ಇದೀಗ 1.50 ರೂಪಾಯಿ ಹೆಚ್ಚಳವಾಗಿದೆ.

ಎರಡೂವರೆ ತಿಂಗಳಲ್ಲಿ 5.50 ರೂ. ಏರಿಕೆ!

ಕಳೆದ ಎರಡೂವರೆ ತಿಂಗಳ ಅವಧಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ ಒಟ್ಟು 5.50 ರೂಪಾಯಿ ಏರಿಕೆಯಾಗಿದೆ. 2026ರ ಜನವರಿಯಲ್ಲಿ 80.50 ರೂಪಾಯಿ ಇದ್ದ ಸಿಎನ್‌ಜಿ ದರ ಇದೀಗ 91.50 ರೂಪಾಯಿಗೆ ತಲುಪಿದೆ. ಅಂದರೆ ವರ್ಷದ ಆರಂಭದಿಂದ ಇಲ್ಲಿಯವರೆಗೆ ಪ್ರತಿ ಕೆಜಿಗೆ 11 ರೂಪಾಯಿ ಹೆಚ್ಚಳವಾಗಿದ್ದು, ಸರಿಸುಮಾರು ಶೇ.14ರಷ್ಟು ಬೆಲೆ ಏರಿಕೆಯಾಗಿದೆ. ಈ ವರ್ಷ ಮುಂಬೈನಲ್ಲಿ ಸಿಎನ್‌ಜಿ ದರ ಹೆಚ್ಚಳವಾಗುತ್ತಿರುವುದು ಇದು ಎಂಟನೇ ಬಾರಿ ಎನ್ನಲಾಗಿದೆ.

ಬೆಲೆ ಏರಿಕೆಗೆ ಕಾರಣವೇನು?

ದೇಶೀಯ ನೈಸರ್ಗಿಕ ಅನಿಲ ಪೂರೈಕೆಯಲ್ಲಿನ ಕೊರತೆ ಹಾಗೂ ಅನಿಲ ಖರೀದಿಯ ವೆಚ್ಚ ಹೆಚ್ಚಳವೇ ದರ ಏರಿಕೆಗೆ ಪ್ರಮುಖ ಕಾರಣ ಎಂದು ಮಹಾನಗರ ಗ್ಯಾಸ್ ಲಿಮಿಟೆಡ್ ತಿಳಿಸಿದೆ. ಇದರ ಜೊತೆಗೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲದ ಬೆಲೆ ಹೆಚ್ಚಾಗಿರುವುದು ಕೂಡ ದರ ಪರಿಷ್ಕರಣೆಗೆ ಕಾರಣವಾಗಿದೆ.

ಆಟೋ, ಟ್ಯಾಕ್ಸಿ ಚಾಲಕರಿಗೆ ಹೆಚ್ಚುವರಿ ಹೊರೆ

ಈ ಬೆಲೆ ಏರಿಕೆಯಿಂದ ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಸಂಚರಿಸುವ ಸುಮಾರು 12.93 ಲಕ್ಷ ಸಿಎನ್‌ಜಿ ವಾಹನಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ದೈನಂದಿನ ಇಂಧನ ವೆಚ್ಚ ಹೆಚ್ಚಾಗಲಿದೆ. ಖಾಸಗಿ ವಾಹನ ಮಾಲೀಕರಿಗೂ ಹೆಚ್ಚುವರಿ ಖರ್ಚು ಎದುರಾಗಲಿದೆ.

ಇಂಧನ ದರ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಆಟೋ ಮತ್ತು ಟ್ಯಾಕ್ಸಿ ಪ್ರಯಾಣ ದರಗಳೂ ಏರಿಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಸಿಎನ್‌ಜಿ ದರ ಹೆಚ್ಚಳ ಮತ್ತಷ್ಟು ಹೊರೆಯಾಗುವ ಆತಂಕ ಎದುರಾಗಿದೆ.

Tags: BreakingNewsCNG Price HikeCNG Price TodayKarnatakaMGL CNG PriceMumbai CNG PriceMumbai NewsNewsHeadlinesVijayasakshivijayasakshinews
ShareSendShare
Previous Post

ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ: ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ಪರಮೇಶ್ವರ್!

Next Post

ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

November 15, 2026
ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!

ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!

November 15, 2026
BREAKING NEWS: ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ: ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ಪರಮೇಶ್ವರ್!

November 15, 2026
ಅಂತರರಾಜ್ಯ ಕಳ್ಳನ ಮೇಲೆ ಪೊಲೀಸ್ ಫೈರಿಂಗ್: ಇರಾನಿ ಗ್ಯಾಂಗ್ ನ ಕಳ್ಳ ಅಂದರ್

7 ತಿಂಗಳ ಸಂಬಳ ಕೇಳಿದ್ದಕ್ಕೆ ಡ್ರೈವರ್ ಮೇಲೆ ಮಾಲೀಕನಿಂದ ಮಾರಣಾಂತಿಕ ಹಲ್ಲೆ!

November 15, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

ಜಪಾನ್ ಮಾಸ್ಟರ್ಸ್ʼನಲ್ಲಿ ಲಕ್ಷ್ಯ ಸೇನ್ ಇತಿಹಾಸ: ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ

November 15, 2026
ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!

ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ಮುಂಬೈನಲ್ಲಿ CNG ದರ ಕೆಜಿಗೆ 1.50 ರೂ. ಹೆಚ್ಚಳ!

November 15, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper