ಅಭಿವೃದ್ಧಿಯ ದಿಕ್ಕಿನಲ್ಲಿ ಮತ್ತೊಂದು ಹೆಜ್ಜೆ: ಭೂಮಿಪೂಜೆ ನೆರವೇರಿಸಿದ ಸಚಿವ ಎಚ್.ಕೆ. ಪಾಟೀಲ

0
Spread the love

ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ರವಿವಾರ ಗದಗ-ಬೆಟಗೇರಿ ಅವಳಿ ನಗರದ ವಾರ್ಡ್ ನಂ. 16ರಲ್ಲಿ ಸಿಸಿ ರಸ್ತೆ ಹಾಗೂ ವಾರ್ಡ್ ನಂ. 17 ಮತ್ತು 18ರಲ್ಲಿ ಗೌರವ ಘಟಕದ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಎಸ್.ಎನ್ ಬಳ್ಳಾರಿ, ಕೃಷ್ಣಾ ಪರಾಪೂರ ಸೇರಿದಂತೆ ಸ್ಥಳೀಯ ಗಣ್ಯರು, ಸಾರ್ವಜನಿಕರು ಇದ್ದರು.

Advertisement

Spread the love

LEAVE A REPLY

Please enter your comment!
Please enter your name here