ಕಿಲ್ಲರ್ BMTCಗೆ ಮತ್ತೊಂದು ಬಲಿ: ಬೈಕ್ ಸವಾರ SPOT Death!

0
Spread the love

ಬೆಂಗಳೂರು:- ನಗರದ ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಬಳಿ ಬಿಎಂಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಬಿಎಂಟಿಸಿ ಬಸ್‌ ಹಿಂಬದಿಯಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಇದರಿಂದಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here