ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ (Anchor Aparna) ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಜುಲೈ 11ರಂದು ನಿಧನರಾಗಿದ್ದಾರೆ.
ಇದೀಗ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು (ಜು.12) ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ.