ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದೆಂದು ಶಿರಹಟ್ಟಿಯ ಪ್ರೇಮಾ ಲಕ್ಕುಂಡಿಮಠ ಸೇರಿದಂತೆ ಇತರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
Advertisement
ಶಿರಹಟ್ಟಿ ಪಿಎಸ್‌ಐ ಈರಣ್ಣ ರಿತ್ತಿ ಪ್ರಾಮಾಣಿಕ ಅಧಿಕಾರಿಯಾಗಿದ್ದು, ತಾಲೂಕಿನಲ್ಲಿ ಗೋಹತ್ಯೆ, ಗಾಂಜಾ (ಓಸಿ → ಗಾಂಜಾ?), ಸಾರಾಯಿ ಮುಂತಾದ ಅಕ್ರಮ ಚಟುವಟಿಕೆಗೆ ಅವಕಾಶ ನೀಡದಂತೆ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಇವರನ್ನು ಬದಲಾವಣೆ ಮಾಡಬಾರದೆಂದು ಮನವಿಯಲ್ಲಿ ತಿಳಿಸಿದ್ದಾರೆ.


