• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಂತೆ ಮನವಿ

Vijaya Sakshi News Desk by Vijaya Sakshi News Desk
February 28, 2025
in Gadag News
ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಂತೆ ಮನವಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನಾದ್ಯಂತ ನಿಯಮ ಮೀರಿ ಅಕ್ರಮವಾಗಿ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಂಬಂಧಿಸಿದ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾರಣ ಪೊಲೀಸ್ ಇಲಾಖೆಯವರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರವೇ ಪ್ರವೀಣಶೆಟ್ಟಿ ಬಣದ ನಗರ ಘಟಕ ಅಧ್ಯಕ್ಷ ಶ್ರೇಯಾಂಕ ಹಿರೇಮಠ್ ಹಾಗೂ ತಾಲೂಕಾ ಪ್ರ. ಕಾರ್ಯದರ್ಶಿ ಅಂಬರೀಶ ಗಾಂಜಿ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆಗೆ ಶುಕ್ರವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೇಯಾಂಕ ಹಿರೇಮಠ, ಅಂಬರೀಶ ಗಾಂಜಿ, ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕಿರಾಣಿ ಹಾಗೂ ಪಾನ್ ಶಾಪ್‌ಗಳಲ್ಲಿ ಮಾರಲಾಗುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಅಬಕಾರಿ ಆಯುಕ್ತರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪೊಲೀಸ್ ಇಲಾಖೆಯಾದರೂ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕ್ರೈಂ ವಿಭಾಗದ ಪಿಎಸ್‌ಐ ಟಿ.ಕೆ. ರಾಥೋಡ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಈಶ್ವರ ಗೌಡ್ ಪಾಟೀಲ, ಪ್ರವೀಣ ದಸಮನಿ, ವೀರೇಶ ಹಗ್ಗರದ, ಅರ್ಜುನ್ ಬಾಂಡಗೆ, ಮುಖೇಶ ದುಮಖಾತಿ, ಪ್ರಜ್ವಲ್ ಗಾಂಜಿ, ಚಂದ್ರಶೇಖರ್ ಬಾರ್ಕಿ, ಕಿರಣ ಗುಡಗೇರಿ, ಸಂತು ಗೋಸಾವಿ ಕಿಶನ್ ಗೋಸಾವಿ, ಗುರು ಲಾಳಿ, ಪ್ರಸನ್ ಅರಳಿ, ರೋಹಿತ್ ಗೋಸಾವಿ, ಶ್ರೀನಿವಾಸ್ ಗೋಸಾವಿ, ಆಕಾಶ್ ಗೋಸಾವಿ, ಪ್ರಸನ್ ಹಿರೇಮಠ, ಪವನ್ ಗೋಸಾವಿ, ರಾಜ ಗೋಸಾವಿ, ಗೋಪಿನಾಥ ಗೋಸಾವಿ ಮುಂತಾದವರಿದ್ದರು.

Tags: ambarish ganjiBreakingNewsillegal liquorkarave-manaviKarnatakaVijayasakshivijayasakshinews
ShareSendShare
Previous Post

ಶಿವಜ್ಞಾನದ ಅರಿವು ಜೀವನ ಸಾಕ್ಷಾತ್ಕಾರಕ್ಕೆ ಸೋಪಾನ

Next Post

ಸಂಭ್ರಮದ ಬಿನ್ನಾಳ ಬಸವೇಶ್ವರ ರಥೋತ್ಸವ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಂಭ್ರಮದ ಬಿನ್ನಾಳ ಬಸವೇಶ್ವರ ರಥೋತ್ಸವ

ಸಂಭ್ರಮದ ಬಿನ್ನಾಳ ಬಸವೇಶ್ವರ ರಥೋತ್ಸವ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

October 31, 2026
ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

October 31, 2026
ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

October 31, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ಜನರಿಗೆ ಮೊಸರು ಕೊಟ್ಟು ಸರ್ಕಾರ ಬೆಣ್ಣೆ ತಿನ್ನುತ್ತಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

October 31, 2026
ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper