Politics News ಕಾಂಗ್ರೆಸ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿಯ ನೇಮಕ By News Desk - July 6, 2024 0 FacebookTwitterPinterestWhatsApp ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಶಿವಕುಮಾರ ರಾಮನಕೊಪ್ಪ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಈ ಆನಂದ ಅವರ ಸಮ್ಮುಖದಲ್ಲಿ ಡಾ. ಎಸ್.ಎಸ್. ರಡ್ಡೇರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳನ್ನು ಪಾಲಿಸಿ ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದ್ದಾರೆ. Spread the loveಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಶಿವಕುಮಾರ ರಾಮನಕೊಪ್ಪ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಈ ಆನಂದ ಅವರ ಸಮ್ಮುಖದಲ್ಲಿ ಡಾ. ಎಸ್.ಎಸ್. ರಡ್ಡೇರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳನ್ನು ಪಾಲಿಸಿ ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದ್ದಾರೆ. Spread the love Advertisement