For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಪುರಸಭೆ ಸದಸ್ಯ ರಾಜು ಸಾಂಗ್ಲೀಕರ ಅವರನ್ನು ಗಜೇಂದ್ರಗಡ ತಾಲೂಕಿನ ಸಮುದಾಯ ಆರೋಗ್ಯ ರಕ್ಷಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರದಿಂದ ನೇಮಕ ಮಾಡಲಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.