ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

0
Spread the love

ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದ ವಿಚಾರವಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ವಿಚಾರವಾಗಿ ನೆಲಮಂಗಲ ಡಿವೈಎಸ್ ಪಿ ಪುರುಷೋತ್ತಮ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾಳೆ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

Advertisement

ನಾಳೆ ನೆಲಮಂಗಲದ ಆಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.  ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್  ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here