ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್. ಶ್ರೀಧರ್ ಅಧಿಕಾರ ಸ್ವೀಕರಿಸಿದರು. ಸರ್ಕಾರದ ಆದೇಶದ್ವನಯ ಬುಧವಾರ ಅಪರಾಹ್ನ ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರು ಗದಗ ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರವನ್ನು ಹೂಗುಚ್ಛ ನೀಡುವ ಮೂಲಕ ಐಎಎಸ್ ಅಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಹಸ್ತಾಂತರ ಮಾಡಿದರು.
Advertisement


