• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ದಲಿತರ ಮೇಲಿನ ದೌರ್ಜನ್ಯ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

Vijaya Sakshi News Desk by Vijaya Sakshi News Desk
October 24, 2024
in Karnataka News
ದಲಿತರ ಮೇಲಿನ ದೌರ್ಜನ್ಯ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
0
SHARES
0
VIEWS
Share on Facebook

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.

ಅಸ್ಪೃಶ್ಯತೆ ಆಚರಣೆ, ದಲಿತರ ಮೇಲಿನ ದೌರ್ಜನ್ಯ ಕಾರಣ ಪ್ರಕರಣ ದೇಶದ ಗಮನ ಸೆಳೆದಿತ್ತು. ಗಲಭೆಗೆ ಕಾರಣರಾದ 101 ಜನರ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗಳೆಂದು ತಿಳಿಸಿದೆ. 98 ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ ವಿಧಿಸಿದೆ. ಮೂವರು ಎಸ್ಸಿ, ಎಸ್ಟಿ ವರ್ಗಕ್ಕೆ ಸೇರಿದ ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ರೂ. ದಂಡ ಹಾಗೂ 5 ವರ್ಷ ಸಜೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಚಂದ್ರಶೇಖರ್ ಸಿ. ಅ.21ರಂದು 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳೆಂದು ಘೋಷಿಸಿದ್ದರು. ಗುರುವಾರ ಶಿಕ್ಷೆ ಪ್ರಕಟಿಸಿ ಆದೇಶಿಸಿದರು.

ಪ್ರಕರಣದ ಹಿನ್ನೆಲೆ:
ದೇಶಾದ್ಯಂತ ಗಮನ ಸೆಳೆದಿದ್ದ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ದಲಿತರು ಮತ್ತು ಸವರ್ಣಿಯರ ನಡುವಿನ ಗಲಾಟೆಗೆ ಕಾರಣವಾಗಿತ್ತು. 2014ರ ಆಗಸ್ಟ್ 28ರಂದು ಗಂಗಾವತಿ ನಗರದ ಶಿವ ಟಾಕೀಸ್‌ನಲ್ಲಿ ‘ಪವರ್’ ಸಿನಿಮಾ ವೀಕ್ಷಣೆಗೆ ತೆರಳಿದ್ದ ಮರುಕುಂಬಿ ಗ್ರಾಮದ ಸವರ್ಣಿಯ ಮಂಜುನಾಥ ಹಾಗೂ ಇತರರ ನಡುವೆ ಗಲಾಟೆ ನಡೆದಿತ್ತು. ಇದೇ ವಿಷಯಕ್ಕೆ ಗ್ರಾಮದಲ್ಲಿ ಸವರ್ಣಿಯರು ದಲಿತರ ಮೇಲೆ ಹಲ್ಲೆ ನಡೆಸಿ, ನಾಲ್ಕು ಗುಡಿಸಲಿಗೆ ಬೆಂಕಿ ಹಚ್ಚಿದ್ದರು. ಈ ಕುರಿತು 117 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಕೆಲವರು ಮರಣ ಹೊಂದಿದ್ದು, ಕೆಲವರ ಹೆಸರು ಪುನರಾವರ್ತನೆ ಆಗಿವೆ ಎನ್ನಲಾಗಿದೆ. ಬಾಕಿ 101 ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

ಕಣ್ಣೀರಿಟ್ಟ ಕುಟುಂಬಸ್ಥರು:
ಸತತ 10 ವರ್ಷ ವಿಚಾರಣೆ ನಡೆದಿದ್ದು, ಅ.21ರಂದು ಆರೋಪಿಗಳನ್ನು ಅಪರಾಧಿಗಳೆಂದು ಕೋರ್ಟ್ ತಿಳಿಸಿದೆ. ಗುರುವಾರ ಶಿಕ್ಷೆ ಪ್ರಮಾಣ ಘೋಷಣೆ ಹಿನ್ನೆಲೆಯಲ್ಲಿ ಅಪರಾಧಿಗಳ ಕುಟುಂಬಸ್ಥರು ಅಪಾರ ಸಂಖ್ಯೆಯಲ್ಲಿ ಕೋರ್ಟ್‌ಗೆ ಆಗಮಿಸಿದ್ದರು. ಅಪರಾಧಿಗಳನ್ನು ಕರೆತಂದು ಮರಳಿ ಕರೆದುಕೊಂಡು ಹೋಗುವಾಗ ತಮ್ಮವರನ್ನು ಕಂಡು ಹೆತ್ತವರು ಕಣ್ಣೀರು ಹಾಕಿದರು.

Tags: Atrocities on DalitskannadanewsKarnatakaKoppalaLife imprisonment for 98 convictsVijayasakshivijayasakshinews
ShareSendShare
Previous Post

ಬೆಂಗಳೂರಿನಲ್ಲಿ ವಾಲಿದ ಮತ್ತೊಂದು ಕಟ್ಟಡ: ಬಿಲ್ಡಿಂಗ್‌ ಕುಸಿಯುವ ಆತಂಕದಲ್ಲಿ ಜನ!

Next Post

ವಿಜಯಪುರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರನ ಮೇಲೆ ಹರಿದ ಕ್ರೇನ್, ವ್ಯಕ್ತಿ ಸ್ಥಳದಲ್ಲೇ ದುರ್ಮರಣ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ವಿಜಯಪುರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರನ ಮೇಲೆ ಹರಿದ ಕ್ರೇನ್, ವ್ಯಕ್ತಿ ಸ್ಥಳದಲ್ಲೇ ದುರ್ಮರಣ!

ವಿಜಯಪುರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರನ ಮೇಲೆ ಹರಿದ ಕ್ರೇನ್, ವ್ಯಕ್ತಿ ಸ್ಥಳದಲ್ಲೇ ದುರ್ಮರಣ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026
ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆಯಡಿ ₹18,690 ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆಯಡಿ ₹18,690 ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

October 30, 2026
ಗ್ಯಾನೇಂದ್ರ ಕುಮಾರ್ ‘ಓಡಿ ಹೋಗಿಲ್ಲ, ರಜೆ ಪತ್ರ ನೀಡಿದ್ದಾರೆ’: ಪ್ರಿಯಾಂಕ್ ಖರ್ಗೆ

ರೈತರಿಗಾಗಿ ಬೆಲೆ ಹೆಚ್ಚಿಸಿದರೆ ತಪ್ಪೇನು? ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು, ಕೇಂದ್ರದ ವಿರುದ್ಧ ವಾಗ್ದಾಳಿ!

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper