• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಗ್ಯಾರಂಟಿ ಯೋಜನೆ ಪರಿಷ್ಕರಣೆ ಹೆಸರಿನಲ್ಲಿ ರದ್ದುಪಡಿಸುವ ಯತ್ನ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆರೋಪ

Vijaya Sakshi News Desk by Vijaya Sakshi News Desk
June 12, 2026
in Karnataka News
ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು
0
SHARES
0
VIEWS
Share on Facebook

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ರಾಜ್ಯ ಸರ್ಕಾರ ಅವುಗಳನ್ನು ಹಂತ ಹಂತವಾಗಿ ರದ್ದುಪಡಿಸುವ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಪರಿಷ್ಕರಣೆ ನಡೆಸುತ್ತಿರುವ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಲುವಿನ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುವುದಾಗಿ ಹೇಳುತ್ತಿದೆ. ಆದರೆ ಇದರ ಹಿಂದೆ ಯೋಜನೆಗಳನ್ನು ಸ್ಥಗಿತಗೊಳಿಸುವ ಅಥವಾ ರದ್ದುಪಡಿಸುವ ಉದ್ದೇಶ ಅಡಗಿದೆಯೇ ಎಂಬ ಅನುಮಾನ ಮೂಡಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ ಶ್ರೀರಾಮುಲು, ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರದ ನಿಲುವೇನು ಎಂಬುದು ಸ್ಪಷ್ಟವಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಲ್ಲಿ ಮೃತರ ಹೆಸರೂ ಸೇರಿವೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಈ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರವೇ ಲೋಪ ಎಸಗಿತ್ತೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳ ವಿರುದ್ಧವೇ ಡಿ.ಕೆ. ಶಿವಕುಮಾರ್ ಅಸಮಾಧಾನ ಹೊಂದಿದ್ದಾರೆಯೇ ಅಥವಾ ಯೋಜನೆಗಳನ್ನು ಮುಂದುವರಿಸಲು ಬದ್ಧರಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕೋ ಅಥವಾ ನಿಲ್ಲಿಸಬೇಕೋ ಎಂಬ ಗೊಂದಲದಲ್ಲೇ ಸರ್ಕಾರ ಇದೆ ಎಂದು ಕಾಣುತ್ತಿದೆ ಎಂದು ಆರೋಪಿಸಿದರು.

Tags: B SriramuluBreakingNewsKarnatakaNewsHeadlinesVijayasakshivijayasakshinews
ShareSendShare
Previous Post

ಮಠದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆರೋಪ: ವಚನಾನಂದ ಸ್ವಾಮೀಜಿ ವಿರುದ್ಧ 410 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Next Post

ಮಾವಿನ ಹಣ್ಣು ಸೇವನೆಯ ಬಳಿಕ ದುರಂತ: ಬೀದರ್‌ನ ಇಬ್ಬರು ಸಹೋದರಿಯರು ಸಾವು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಾವಿನ ಹಣ್ಣು ಸೇವನೆಯ ಬಳಿಕ ದುರಂತ: ಬೀದರ್‌ನ ಇಬ್ಬರು ಸಹೋದರಿಯರು ಸಾವು

ಮಾವಿನ ಹಣ್ಣು ಸೇವನೆಯ ಬಳಿಕ ದುರಂತ: ಬೀದರ್‌ನ ಇಬ್ಬರು ಸಹೋದರಿಯರು ಸಾವು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

October 29, 2026
ಚೆನ್ನೈ–ಸಿಂಗಾಪುರ ವಿಮಾನದಲ್ಲಿ 5 ಗಂಟೆಗಳ ಕಾಲ ಸಿಲುಕಿದ 200ಕ್ಕೂ ಹೆಚ್ಚು ಪ್ರಯಾಣಿಕರು

ವಿಮಾನ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಟಿಕೆಟ್ ಬೆಲೆ ಹೆಚ್ಚಿಸುವ ಸುಳಿವು ನೀಡಿದ ಇಂಡಿಗೋ!

October 29, 2026
ಬಸ್ ಪ್ರಯಾಣ ದರ ಏರಿಕೆಗೆ ಕ್ಷಣಗಣನೆ? ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು?

ಬಸ್ ಪ್ರಯಾಣ ದರ ಏರಿಕೆಗೆ ಕ್ಷಣಗಣನೆ? ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು?

October 29, 2026
ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

October 29, 2026
ಚೆನ್ನೈ–ಸಿಂಗಾಪುರ ವಿಮಾನದಲ್ಲಿ 5 ಗಂಟೆಗಳ ಕಾಲ ಸಿಲುಕಿದ 200ಕ್ಕೂ ಹೆಚ್ಚು ಪ್ರಯಾಣಿಕರು

ವಿಮಾನ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಟಿಕೆಟ್ ಬೆಲೆ ಹೆಚ್ಚಿಸುವ ಸುಳಿವು ನೀಡಿದ ಇಂಡಿಗೋ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper