• About
  • Advertise
  • Privacy & Policy
  • Contact
Friday, November 20, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಕಾರಿನಲ್ಲಿ ಖೋಟಾ ನೋಟು ಇಟ್ಟುಕೊಂಡು ಚಲಾವಣೆಗೆ ಯತ್ನ; ಪೊಲೀಸರ ಕಾರ್ಯಾಚರಣೆಯಲ್ಲಿ 7 ಮಂದಿ ಅರೆಸ್ಟ್

graochandan1@gmail.com by graochandan1@gmail.com
October 2, 2026
in Bengaluru News
0
SHARES
2
VIEWS
Share on Facebook

ಬೆಂಗಳೂರು: ನಗರದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ಮುದ್ರಿಸಿ, ಚಲಾವಣೆಗೆ ಯತ್ನಿಸುತ್ತಿದ್ದ ಅಂತರರಾಜ್ಯ ಜಾಲವೊಂದನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಭೇದಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಖೋಟಾ ನೋಟುಗಳು, ಪ್ರಿಂಟಿಂಗ್ ಯಂತ್ರಗಳು, ಕಾಗದ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೈಸೂರು ರಸ್ತೆ ಬಳಿ ಖೋಟಾ ನೋಟುಗಳ ಸಮೇತ ಇಬ್ಬರು ಬಂಧನ:

ಮೈಸೂರು ರಸ್ತೆಯ ಫ್ಲೈಓವರ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡು ಚಲಾವಣೆಗೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಕಾರನ್ನು ಪರಿಶೀಲಿಸಿದಾಗ ₹500 ಮುಖಬೆಲೆಯ 4,337 ಖೋಟಾ ನೋಟುಗಳು ಪತ್ತೆಯಾಗಿವೆ. ಇವುಗಳ ಒಟ್ಟು ಮೌಲ್ಯ ₹21,68,500 ಎಂದು ಅಂದಾಜಿಸಲಾಗಿದೆ.

ತಮಿಳುನಾಡು, ತೆಲಂಗಾಣಕ್ಕೂ ವಿಸ್ತರಿಸಿದ್ದ ಜಾಲ:

ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಖೋಟಾ ನೋಟು ದಂಧೆಯ ಹಿಂದೆ ಅಂತರರಾಜ್ಯ ಜಾಲವೊಂದು ಕಾರ್ಯನಿರ್ವಹಿಸುತ್ತಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತನಿಖೆ ಮುಂದುವರಿಸಿದ ಪೊಲೀಸರು ತಮಿಳುನಾಡಿನ ಕೃಷ್ಣಗಿರಿ ಹಾಗೂ ತೆಲಂಗಾಣದ ಕೆಲವು ಪ್ರದೇಶಗಳಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಸ್ಥಳಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ತಮಿಳುನಾಡಿನಲ್ಲಿದ್ದ ಪ್ರಿಂಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ 17 ಪ್ರಿಂಟಿಂಗ್ ಮಷಿನ್‌ಗಳು, ಕಾಗದ, ನೋಟುಗಳ ಸ್ಟ್ರಿಪ್ಸ್‌ ಹಾಗೂ ಸುಮಾರು ₹6 ಲಕ್ಷ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

7 ಮಂದಿ ಆರೋಪಿಗಳ ಬಂಧನ:

ಪ್ರಕರಣದಲ್ಲಿ ಸತ್ಯಂ, ಮುರುಗೇಶ್, ಗೋವಿಂದನ್, ಬರ್ಕತ್, ಸರವಣನ್, ಲಕ್ಷ್ಮಣ ಹಾಗೂ ಕೃಷ್ಣ ಎಂಬ ಏಳು ಮಂದಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಒಂದು ಕಾರು ಹಾಗೂ ಎಂಟು ಮೊಬೈಲ್ ಫೋನ್‌ಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಮಾಹಿತಿ ನೀಡಿದ್ದಾರೆ. ಪ್ರಕರಣ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನುಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Tags: BengaluruBengaluruCrimeChamarajpetFakeCurrencykannadanewsKarnatakaVijayasakshivijayasakshinews
ShareSendShare
Previous Post

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಭದ್ರತಾ ಲೋಪ; ಮೊಬೈಲ್, 3 ಸಿಮ್, ₹8,500 ನಗದು ಪತ್ತೆ

Next Post

ಇಂದು, ನಾಳೆ ಕರ್ನಾಟಕದಲ್ಲಿ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ!

graochandan1@gmail.com

graochandan1@gmail.com

Next Post
ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಹಲವು ಪ್ರದೇಶಗಳಲ್ಲಿ ನೀರು ನಿಂತು ಅವಾಂತರ!

ಇಂದು, ನಾಳೆ ಕರ್ನಾಟಕದಲ್ಲಿ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

Cauvery Water Dispute: ಸುಪ್ರೀಂನಲ್ಲಿ ತಮಿಳುನಾಡಿಗೆ ಹಿನ್ನಡೆ! ಕರ್ನಾಟಕಕ್ಕೆ ಮತ್ತೆ ನೀರು ಬಿಡಲು CWRC ಸೂಚನೆ

November 20, 2026

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ರಾಜ್ಯ ಸರ್ಕಾರದ ಮೇಲ್ಮನವಿ ವಜಾ!

November 20, 2026
ನಟಿ ಸಮಂತಾ ಮನೆಗೆ ಪುಟ್ಟ ಅತಿಥಿಯ ಆಗಮನ; ಗಂಡು ಮಗುವಿಗೆ ‘ದೇವ್’ ಎಂದು ಹೆಸರಿಟ್ಟ ದಂಪತಿ

ನಟಿ ಸಮಂತಾ ಮನೆಗೆ ಪುಟ್ಟ ಅತಿಥಿಯ ಆಗಮನ; ಗಂಡು ಮಗುವಿಗೆ ‘ದೇವ್’ ಎಂದು ಹೆಸರಿಟ್ಟ ದಂಪತಿ

November 20, 2026
‘ಮಲಗಿದ್ದ ಸಿಂಹವನ್ನು ಎಬ್ಬಿಸಿದಂತೆ’; ಬಸವಪರ ಸಂಘಟನೆಗಳು ಬೀದಿಗಿಳಿಯಲಿವೆ: ಮಾತೆ ಗಂಗಾದೇವಿ

‘ಮಲಗಿದ್ದ ಸಿಂಹವನ್ನು ಎಬ್ಬಿಸಿದಂತೆ’; ಬಸವಪರ ಸಂಘಟನೆಗಳು ಬೀದಿಗಿಳಿಯಲಿವೆ: ಮಾತೆ ಗಂಗಾದೇವಿ

November 20, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

Cauvery Water Dispute: ಸುಪ್ರೀಂನಲ್ಲಿ ತಮಿಳುನಾಡಿಗೆ ಹಿನ್ನಡೆ! ಕರ್ನಾಟಕಕ್ಕೆ ಮತ್ತೆ ನೀರು ಬಿಡಲು CWRC ಸೂಚನೆ

November 20, 2026

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ರಾಜ್ಯ ಸರ್ಕಾರದ ಮೇಲ್ಮನವಿ ವಜಾ!

November 20, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper