• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಕೆಲ ಮಠಾಧೀಶರಿಂದ ಲಿಂಗಾಯತರ ದಾರಿ ತಪ್ಪಿಸುವ ಪ್ರಯತ್ನ: ರಾಜೂ ಖಾನಪ್ಪನವರ

Vijaya Sakshi News Desk by Vijaya Sakshi News Desk
September 24, 2025
in Gadag News
ಕೆಲ ಮಠಾಧೀಶರಿಂದ ಲಿಂಗಾಯತರ ದಾರಿ ತಪ್ಪಿಸುವ ಪ್ರಯತ್ನ: ರಾಜೂ ಖಾನಪ್ಪನವರ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯಾದ್ಯಂತ ನಡೆಯುತ್ತಿರುವ ಆರ್ಥಿಕ, ಶೈಕ್ಷಣಿಕ ಸಮೀಕೆಯಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಯುಳ್ಳ ಮಠಾಧೀಶರು ರಾಜ್ಯದಲ್ಲಿ ಬಲಾಢ್ಯರಾಗಿರುವ ವೀರಶೈವರು, ಲಿಂಗಾಯತರನ್ನು ದಾರಿ ತಪ್ಪಿಸುತ್ತಿದ್ದಾರೆಂದು ಶಿವರಾಮ ಕೃಷ್ಣ ಸೇವಾ ಸಂಸ್ಥೆಯ ಅಧ್ಯಕ್ಷ ರಾಜೂ ಖಾನಪ್ಪನವರ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ವೀರಶೈವರು, ಲಿಂಗಾಯತರ ಸಂಖ್ಯೆ ಹೆಚ್ಚಾಗಿದ್ದುದರಿಂದಲೇ ರಾಜ್ಯವನ್ನು ಬಹುಕಾಲ ಲಿಂಗಾಯತ ರಾಜಕೀಯ ನಾಯಕರೇ ಆಳಿದ್ದಾರೆ. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಇಂತಹ ನಾಟಕವನ್ನಾಡುತ್ತಿದೆ. ಕೆಲ ಮಠಾಧೀಶರು ಜನಗಣತಿಯಲ್ಲಿ ವೀರಶೈವರು, ಲಿಂಗಾಯತರು ಧರ್ಮದ ಕಾಲಂನಲ್ಲಿ ಅಸ್ತಿತ್ವದಲ್ಲಿಯೇ ಇರದ ಲಿಂಗಾಯತ ಧರ್ಮ ಎಂದು ಬರೆಸುವಂತೆ ಸೂಚಿಸುವ ಮೂಲಕ ಸಮಾಜ ಬಾಂಧವರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ವಾಸ್ತವದಲ್ಲಿ ಸಮೀಕ್ಷೆಯ ನಮೂನೆಯಲ್ಲಿ ಲಿಂಗಾಯತ ಧರ್ಮದ ಕಾಲಂ ಇಲ್ಲವೇ ಇಲ್ಲ. ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸುವದರಿಂದ ವೀರಶೈವರು, ಲಿಂಗಾಯತರನ್ನು ಇತರೆ ವರ್ಗಕ್ಕೆ ಸೇರಿಸಲಾಗುತ್ತದೆ.

ಪರಿಣಾಮವಾಗಿ ರಾಜ್ಯದಲ್ಲಿ ವೀರಶೈವರು, ಲಿಂಗಾಯತರ ಸಂಖ್ಯೆ ಸಮೀಕ್ಷೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಕಾನೂನುಬದ್ಧವಾಗಿ ವೀರಶೈವರು, ಲಿಂಗಾಯತರಿಗೆ ದೊರೆಯಬೇಕಾದ ವಿವಿಧ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಆಡಳಿತಾರೂಢ ಸರ್ಕಾರದ ಯಾವದೋ ಪ್ರಲೋಭನೆಗೆ ಒಳಗಾಗಿರುವ ಕೆಲ ಮಠಾಧೀಶರು, ಪ್ರಗತಿಪರರ ಹೆಸರಿನಲ್ಲಿರುವ ಕೆಲ ಸಂಘಟನೆಗಳು ಹಿಂದೂ ಧರ್ಮದ ನಾಶಕ್ಕೆ ಸಂಚು ರೂಪಿಸುತ್ತಿವೆ. ಈ ಸಂಚಿಗೆ ನಾಡಿನ ವೀರಶೈವರು, ಲಿಂಗಾಯತರು ಯಾವುದೇ ಸಂದರ್ಭದಲ್ಲಿಯೂ ಬಲಿಯಾಗಿ ಸನಾತನ ಧರ್ಮ ಒಡೆಯಲು ಅವಕಾಶ ನೀಡಬಾರದೆಂದು ಮನವಿ ಮಾಡಿದ್ದಾರೆ.

Tags: BreakingNewsgadagnewsKarnatakaraju khanappaVijayasakshivijayasakshinews
ShareSendShare
Previous Post

ದಸರಾ ಉತ್ಸವದ ಇಂದಿನ ಕಾರ್ಯಕ್ರಮಗಳು

Next Post

ಮೈಲಾರಪ್ಪ ಮೆಣಸಗಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮೈಲಾರಪ್ಪ ಮೆಣಸಗಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೈಲಾರಪ್ಪ ಮೆಣಸಗಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

October 29, 2026
ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

October 29, 2026
ಕಸ ತೆರವು ವಿಚಾರಕ್ಕೆ ಹೈಡ್ರಾಮಾ: ನೆಲಮಂಗಲದಲ್ಲಿ ಮಹಿಳೆಯ ಮನೆ ಮುಂದೆ ಕಸ ಸುರಿಸಿದ ಕಾರ್ಮಿಕರು

ಕಸ ತೆರವು ವಿಚಾರಕ್ಕೆ ಹೈಡ್ರಾಮಾ: ನೆಲಮಂಗಲದಲ್ಲಿ ಮಹಿಳೆಯ ಮನೆ ಮುಂದೆ ಕಸ ಸುರಿಸಿದ ಕಾರ್ಮಿಕರು

October 29, 2026
ತಲಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು! ಕಳ್ಳಬೇಟೆಗೆ ತೆರಳಿದ್ದ 8 ಮಂದಿ ಅಂದರ್, ಓರ್ವ ಎಸ್ಕೇಪ್

ತಲಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು! ಕಳ್ಳಬೇಟೆಗೆ ತೆರಳಿದ್ದ 8 ಮಂದಿ ಅಂದರ್, ಓರ್ವ ಎಸ್ಕೇಪ್

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

October 29, 2026
ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper