ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Advertisement

ನಾಳೆ ನಗರದ ಸುಬ್ರಮಣ್ಯಪುರ ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಹೌಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ ಅರ್ಪಾಟ್‌ಮೆಂಟ್ 1 & 2, ಮಂತ್ರಿ ಟ್ರಾನ್ಕಿವಲ್ ಅರ್ಪಾಟ್‌ಮೆಂಟ್ ಮಾರುತಿ ಲೇಹೌಟ್, ಭಾರತ್ ಲೇಹೌಟ್, ದೊಡ್ಡಕಲ್ಲಸಂದ್ರ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಟಲ ನಗರ, ಯಾದಳಾಂ ನಗರ, ಮಾರುತಿ ನಗರ ಹಾಗು ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳ ಸಾರ್ವಜನಿಕರು ನಾಳೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಸಾರ್ವಜನಿಕರು ವಿದ್ಯುತ್ ಸಂಬಂಧಿತ ಯಾವುದೇ ದೂರುಗಳು ಇದ್ದರೂ 1912 ಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here