ಕಾಂಗ್ರೆಸ್ ಸರ್ಕಾರ ವಜಾ ಮಾಡಿ: ರಾಜ್ಯಪಾಲರ ಮೊರೆ ಹೋದ BJP-JDS ನಾಯಕರು, Form-7 FIR ವಿರುದ್ಧ ಆಕ್ರೋಶ
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಫಾರ್ಮ್-7 ಅರ್ಜಿಗಳ ಸಲ್ಲಿಕೆ ವಿಚಾರವಾಗಿ ರಾಜ್ಯದಲ್ಲಿ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ-ಜೆಡಿಎಸ್ ಒಳಗೊಂಡ ಎನ್‌ಡಿಎ...
















