graochandan1@gmail.com

graochandan1@gmail.com

ಸುವರ್ಣ ನದಿಯಲ್ಲಿ ದುರಂತ; ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ...

ಗಣಪತಿ ವಿಸರ್ಜನೆ ಬಳಿಕ ಯುವಕರ ನಡುವೆ ಮಾರಾಮಾರಿ; ಕೋಲು, ದೊಣ್ಣೆಯಿಂದ ಹಲ್ಲೆ

ಚಿತ್ರದುರ್ಗ: ತಾಲೂಕಿನ ಪಿಳ್ಳೇಕೇರನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಯುವಕರ ನಡುವೆ...

ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ 18 ವರ್ಷದ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್...

ರಾತ್ರಿ ದಾಳಿಂಬೆ ಎಲೆಗಳ ಕಷಾಯ ಕುಡಿಯುವ ಅಭ್ಯಾಸವಿದೆಯೇ? ಮೊದಲು ಈ ಮಾಹಿತಿ ತಿಳಿಯಿರಿ

ದಾಳಿಂಬೆ ಹಣ್ಣು ಆರೋಗ್ಯಕ್ಕೆ ಹಲವು ಪೋಷಕಾಂಶಗಳನ್ನು ಒದಗಿಸುತ್ತದೆ ಎಂಬುದು ತಿಳಿದಿರುವ ವಿಚಾರ. ಆದರೆ ದಾಳಿಂಬೆ ಹಣ್ಣು ಮಾತ್ರವಲ್ಲದೆ, ಅದರ ಎಲೆಗಳನ್ನು ನೀರಿನಲ್ಲಿ ಕುದಿಸಿ ತಯಾರಿಸುವ ಕಷಾಯವನ್ನೂ ಕೆಲವರು...

ಡಿಕೆಶಿ ಪ್ರಮಾಣವಚನದ ದಿನಾಂಕದತ್ತ ರಾಜ್ಯದ ಕಣ್ಣು: ಎಲ್ಲಿ? ಯಾವಾಗ

ಕೊಳ್ಳೇಗಾಲಕ್ಕೆ ನಾಳೆ ಸಿಎಂ ಡಿಕೆ ಶಿವಕುಮಾರ್ ಭೇಟಿ; 1,500 ಕೋಟಿ ಕಾಮಗಾರಿಗಳಿಗೆ ಚಾಲನೆ!

ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಕೊಳ್ಳೇಗಾಲಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ...

ನೀರಿಗಾಗಿ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಬ್ಯಾರಿಕೇಡ್ ಕಿತ್ತು ಹಾಕಿ ನಗರಸಭೆಗೆ ನುಗ್ಗಲು ಯತ್ನ! ಪೊಲೀಸರ ಹರಸಾಹಸ

ಗದಗ: ಗದಗ–ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ನಗರಸಭೆಗೆ ಮುತ್ತಿಗೆ ಹಾಕಲು...

ಚಿಕ್ಕಮಗಳೂರು: ಮುಂದಿನ ತಿಂಗಳು ಮದುವೆಯಾಗಬೇಕಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ!

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ 25 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕನ್ನಾಳೆಯಿಂದ ನಾನು 1.7 ಕೋಟಿ ಹಣ ಪಡೆದಿದ್ದೇನೆ ಅಷ್ಟೇ: ED ಮುಂದೆ ತಪ್ಪೊಪ್ಪಿಕೊಂಡ IAS ಅಧಿಕಾರಿ!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ (KPSC) ನೇಮಕಾತಿ ಹಗರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ಅಭ್ಯರ್ಥಿಗಳಿಗೆ ಕೇವಲ ರೆಸಾರ್ಟ್‌ಗಳಲ್ಲಿ ಮಾತ್ರವಲ್ಲದೆ ಲಾಡ್ಜ್‌ಗಳಲ್ಲೂ ತರಬೇತಿ...

ಗಣಪತಿ ವಿಸರ್ಜನೆ ಬಳಿಕ ಯುವಕರ ನಡುವೆ ಘರ್ಷಣೆ: ವಿಡಿಯೋ ವೈರಲ್

ಚಿತ್ರದುರ್ಗ: ಗಣಪತಿ ವಿಸರ್ಜನೆ ಮುಗಿಸಿ ವಾಪಸ್‌ ಬರುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಚಿತ್ರದುರ್ಗ ತಾಲೂಕಿನ ಪಿಳ್ಳೇಕೇರನಹಳ್ಳಿಯಲ್ಲಿ ನಡೆದಿದೆ. ಗಣಪತಿಗೆ...

ಹುಬ್ಬಳ್ಳಿಯಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: 31 ಜಿಲ್ಲೆಗಳ ಲಕ್ಷಾಂತರ ರೈತರಿಂದ ಬೃಹತ್ ಪ್ರತಿಭಟನೆ!

ಹುಬ್ಬಳ್ಳಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಹುಬ್ಬಳ್ಳಿಯಲ್ಲಿ ತೀವ್ರ ಹೋರಾಟ ಕೈಗೊಂಡಿದ್ದು,...

Page 20 of 43 1 … 19 20 21 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper