graochandan1@gmail.com

graochandan1@gmail.com

ಬೆಂಗಳೂರಿನಲ್ಲಿ ಕಾಡಾನೆ ಬೆನ್ನಲ್ಲೇ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಗೇರಿ ಸಮೀಪದ ಅಂಚೆಪಾಳ್ಯದಲ್ಲಿ ನಿನ್ನೆಯಷ್ಟೇ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದ ಘಟನೆ ಹಸಿಯಾಗಿರುವಾಗಲೇ, ಅದೇ ಜಾಗದ ಹತ್ತಿರದಲ್ಲೇ ಇದೀಗ ಚಿರತೆಯೊಂದು (Leopard) ಕಾಣಿಸಿಕೊಂಡು...

Today Gold Price: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ-ಬೆಳ್ಳಿ ಬೆಲೆ ಇಳಿಕೆ

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್; ಚಿನ್ನ-ಬೆಳ್ಳಿ ದರ ಕುಸಿತ, ಇಲ್ಲಿದೆ ದರಪಟ್ಟಿ!

ದೇಶದಲ್ಲಿ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಸೋಮವಾರ 230ರೂಗಳಷ್ಟು ಕುಸಿದಿದ್ದ ಚಿನ್ನದ ಬೆಲೆ, ಮಂಗಳವಾರವೂ 125ರೂಗಳಷ್ಟು ಇಳಿಕೆಯಾಗಿದೆ. ಇದರೊಂದಿಗೆ ಶುದ್ಧ ಚಿನ್ನದ ಬೆಲೆ ₹1.50 ಲಕ್ಷಕ್ಕಿಂತ ಕೆಳಗೆ...

ಥಾಣೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ; ಶಿವಸೇನೆ ನಾಯಕನ ಮೇಲೆ ಮಹಿಳೆಯರಿಂದ ಹಲ್ಲೆ

ಮುಂಬೈ: ಪೊಲೀಸ್ ಠಾಣೆಯಲ್ಲೇ ಶಿವಸೇನೆಯ ಯುವ ನಾಯಕ ಸಿದ್ದೇಶ್ ಅಭಂಗೇ ಅವರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ (ಸೆ.28)...

ಕರ್ನಾಟಕದಲ್ಲಿ ಕಿಡ್ನಿ ಸಂಬಂಧಿತ ಸಾವು ಮೂರು ಪಟ್ಟು ಹೆಚ್ಚಳ; ತಜ್ಞರು ಹೇಳುವುದೇನು?

ಬೆಂಗಳೂರು: ಕರ್ನಾಟಕದಲ್ಲಿ ಕಿಡ್ನಿ ಮತ್ತು ಮೂತ್ರ ಸಂಬಂಧಿತ ಕಾಯಿಲೆಗಳಿಂದ ಸಂಭವಿಸುತ್ತಿರುವ ಸಾವುಗಳ ಸಂಖ್ಯೆ ಕಳೆದ ಒಂದು ದಶಕದಲ್ಲಿ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. 2016ರಲ್ಲಿ ಕಿಡ್ನಿ ಸಂಬಂಧಿತ...

ಕುಡಿದ ಮತ್ತಿನಲ್ಲಿ 110 ಕೆವಿ ವಿದ್ಯುತ್ ಟವರ್ ಏರಿದ ವ್ಯಕ್ತಿ; 4 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ವಿಜಯಪುರ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ 110 ಕೆವಿ ಸಾಮರ್ಥ್ಯದ ವಿದ್ಯುತ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಬಳಿ ನಡೆದಿದೆ. ವಿಜಯಪುರ...

ಕೊಹ್ಲಿ ಮುಂದೆ ಇನ್ನೆಷ್ಟು ODI ಅವಕಾಶಗಳು? 2027ರ ವಿಶ್ವಕಪ್ ಗೂ ಮುನ್ನವೇ ಸಚಿನ್ ರ 100 ಶತಕದ ದಾಖಲೆ ತಲುಪ್ತಾರಾ?

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ತಿರುವನಂತಪುರದಲ್ಲಿ ನಡೆದ...

ರಾತ್ರಿಯಿಂದ ಬೆಂಗಳೂರಲ್ಲಿ ಭಾರೀ ಮಳೆ; ನಗರದ ಪ್ರಮುಖ ರಸ್ತೆಗಳಲ್ಲೇ ಟ್ರಾಫಿಕ್ ಜಾಮ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ಧಾರಾಕಾರ ಮಳೆ ಸುರಿದಿದ್ದು, ನಗರದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ...

ಶಿವಶಂಕರಪ್ಪ ಸಾಹುಕಾರ್‌ಗೆ ಮತ್ತೊಂದು ಸಂಕಷ್ಟ; ಜಮೀನು ಕಬಳಿಕೆ ಆರೋಪದಡಿ FIR ದಾಖಲು!

ಕಲಬುರಗಿ: ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಮೀನು ಕಬಳಿಕೆ ಆರೋಪದಡಿ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯ ಶಂಕರಗೌಡ ವಿರುದ್ಧ...

ಅನೈತಿಕ ಸಂಬಂಧದ ಅನುಮಾನ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ?

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶರಣಶಿರಸಗಿ ಬಳಿ ನಡೆದಿದೆ. ರೇಣುಕಾ ಶಿಂಧೆ (38)...

ಕೆಆರ್‌ಐಡಿಎಲ್ ಎಇಇ ನಾಪತ್ತೆ,  ಅಲ್ಪಸಂಖ್ಯಾತರ ಆಕ್ರೋಶ: ಪರ್ವೇಜ್ ಪತ್ತೆಗೆ 3 ದಿನಗಳ ಗಡುವು

ವಿಜಯಸಾಕ್ಷಿ ಸುದ್ದಿ, ಗದಗ ಕೆಆರ್‌ಐಡಿಎಲ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರ್ವೇಜ್ ಧಾರವಾಡ ನಾಪತ್ತೆಯಾಗಿ ೧೬ ದಿನಗಳು ಕಳೆದರೂ ಪತ್ತೆಯಾಗದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಗದಗ ಜಿಲ್ಲಾ ಅಲ್ಪಸಂಖ್ಯಾತರ...

Page 22 of 43 1 … 21 22 23 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper