ಸೆ.30ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ-2’ ಯಾತ್ರೆ; ಕಾಂಗ್ರೆಸ್ ಸೋತ 84 ಕ್ಷೇತ್ರಗಳಲ್ಲಿ ಪಾದಯಾತ್ರೆಗೆ KPCC ಪ್ಲ್ಯಾನ್
ಬೆಂಗಳೂರು: ಕರ್ನಾಟಕದಲ್ಲಿ ‘ಭಾರತ್ ಜೋಡೋ ಯಾತ್ರೆ-2.0’ ನಡೆಸಲು ಕೆಪಿಸಿಸಿ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಯಾತ್ರೆಗೆ ಚಾಲನೆ ನೀಡಲಾಗುತ್ತಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ...

















