ಅರ್ಹ ಮತದಾರರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ: Form-7 ದುರ್ಬಳಕೆ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ!
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಬಲ್ಕ್...















