graochandan1@gmail.com

graochandan1@gmail.com

KPSC ನೇಮಕಾತಿ ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಗಂಗ್ವಾರ್‌ಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಜಾಮೀನು...

ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ...

ದುಬೈನಲ್ಲಿ ಬರ್ಬರವಾಗಿ ಹತ್ಯೆಯಾದ ಉಡುಪಿ ಮೂಲದ ಅಲ್ವಿನ್: ಕೊನೆಗೂ ತವರಿಗೆ ತಲುಪಿದ ಮೃತದೇಹ, ಕುಟುಂಬಸ್ಥರಿಂದ ಅಂತ್ಯಕ್ರಿಯೆ

ಉಡುಪಿ: ಶಾರ್ಜಾದಲ್ಲಿ ಭೀಕರವಾಗಿ ಕೊಲೆಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಸುಮಾರು ಎರಡು ತಿಂಗಳ ಬಳಿಕ ತವರಿಗೆ ತಲುಪಿದೆ....

Bank Strike: ಸೆ.28ರಿಂದ 3 ದಿನ ಬ್ಯಾಂಕ್ ಮುಷ್ಕರ; ಗ್ರಾಹಕರಿಗೆ ತೊಂದರೆ ತಪ್ಪಿಸಲು ಭಾನುವಾರವೂ ಬ್ಯಾಂಕ್ ಓಪನ್!

ನವದೆಹಲಿ: ಬ್ಯಾಂಕ್ ಕೆಲಸ ಇದ್ದರೆ ಈ ಸುದ್ದಿ ಗಮನಿಸಿ. ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್...

ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಕಡಲೆ ಬೇಳೆ, ಈರುಳ್ಳಿ ಮಾರಾಟ: ಪ್ರಲ್ಹಾದ ಜೋಶಿ

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ...

ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕುಮಾರಸ್ವಾಮಿ ನೇತೃತ್ವದ ಸರ್ಕಾರವಲ್ಲ: ಸಚಿವ ಮಧು ಬಂಗಾರಪ್ಪ

ಶಿಕ್ಷಕರನ್ನು SIR ಕೆಲಸದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ!

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಶಾಲಾ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಲಾ...

₹8 ಸಾವಿರ ಕೋಟಿ ನಷ್ಟದಲ್ಲಿ 4 ಸಾರಿಗೆ ನಿಗಮಗಳು: ಇರುವ ಸಿಬ್ಬಂದಿಗೆ ಸಂಬಳ ಕೊಡಲು ಹಣವಿಲ್ಲ ಎಂದ ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ನಾಲ್ಕೂ ನಿಗಮಗಳು...

RSS ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು: ಸಚಿವ ಪ್ರಿಯಾಂಕ್ ಖರ್ಗೆ

ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲ ಬಿಜೆಪಿ ಸಮರ್ಥನೆಗೆ ಬರುವುದೇಕೆ?: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ವರದಿಗಳು ಹೊರಬಂದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾದ...

Gold Rate Today: ಚಿನ್ನದ ಬೆಲೆ ಏರಿಕೆ..! ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಬೆಲೆ

ಆಭರಣ ಪ್ರಿಯರಿಗೆ ಶಾಕ್: ಇಂದು ಮತ್ತೆ ಏರಿಕೆಯಾದ ಚಿನ್ನ -ಬೆಳ್ಳಿ ದರ! ಪ್ರಮುಖ ನಗರಗಳ ಇಂದಿನ ದರ ವಿವರ ಇಲ್ಲಿದೆ!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಂದು ಏಕಾಏಕಿ ಏರಿಕೆ ಕಂಡುಬಂದಿದ್ದು, ಆಭರಣ ಖರೀದಿದಾರರಿಗೆ ಕೊಂಚ ಶಾಕ್ ನೀಡಿದೆ. ಅಂತರರಾಷ್ಟ್ರೀಯ...

ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ...

Page 30 of 43 1 … 29 30 31 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper