graochandan1@gmail.com

graochandan1@gmail.com

ಅಕ್ರಮ ಸಂಬಂಧ! ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿ ಗೃಹಿಣಿ ಸೂಸೈಡ್!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು...

ಖಾಲಿ ಸೈಟ್ ಸ್ವಚ್ಛಗೊಳಿಸುವಾಗ ಪತ್ತೆಯಾಯ್ತು ಮಹಿಳೆ ಶವ; ಪತ್ನಿಯನ್ನೇ ಕೊಂದಿದ್ದ ಪತಿ!

ಬೆಂಗಳೂರು: ಖಾಲಿ ಜಾಗಗಳನ್ನು ಸ್ವಚ್ಛವಾಗಿಡದಿದ್ದರೆ ದಂಡ ವಿಧಿಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೀಡಿದ್ದ ನೋಟಿಸ್‌ನಿಂದ ಹಲವು ದಿನಗಳಿಂದ ಮುಚ್ಚಿಹೋಗಿದ್ದ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಬಿಎ ನಿಯಮದ...

ರೇಣುಕಾಸ್ವಾಮಿ ಕೇಸ್‌ನಲ್ಲಿ ಇಂದು ಮಹತ್ವದ ದಿನ: ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?

ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್..! ಆರೋಪಿ ಪಟ್ಟಿಯಿಂದ ಪ್ರದೋಷ್ ಹೆಸರು ಡಿಲೀಟ್?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ಅವರನ್ನು ಇದೀಗ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದೆ. ಹೀಗಾಗಿ ಚಾರ್ಜ್‌ಶೀಟ್‌ನಲ್ಲಿ ಆರೋಪಿ ಎಂದು ನಮೂದಿಸಲಾಗಿದ್ದ ಪ್ರದೋಷ್ ಅವರ ಹೆಸರನ್ನು...

ಮುಂಗಾರು ಮತ್ತೆ ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!

ಕರ್ನಾಟಕದಲ್ಲಿ ವರುಣನ ಅಬ್ಬರ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಬರ ಪರಿಸ್ಥಿತಿ ಎದುರಿಸುತ್ತಿರುವ ಬೆನ್ನಲ್ಲೇ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ,...

Biggboss13: ಮಿಡ್ ವೀಕ್ ಎಲಿಮಿನೇಷನ್! ಯಾರು ಊಹಿಸದ ಸ್ಪರ್ಧಿ ಔಟ್?

ಬಿಗ್‌ಬಾಸ್ ಕನ್ನಡ ಸೀಸನ್ 13ರ ಮನೆಯಲ್ಲಿ ಮಿಡ್‌ವೀಕ್ ಎಲಿಮಿನೇಷನ್ ಪ್ರಕ್ರಿಯೆ ಕುತೂಹಲ ಮೂಡಿಸಿದೆ. ಮನೆಯ ಪ್ರಮುಖ ಸ್ಪರ್ಧಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ತಾಂಡವ್ ರಾಮ್ ಅವರು ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ...

ಸೌಜನ್ಯ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್; ಮರುತನಿಖೆಗೆ SIT ರಚಿಸಿದ ಸರ್ಕಾರ!

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್...

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನೆ; 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ!

ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರವೇಶ ದ್ವಾರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ನಾಳೆ, ಸೆಪ್ಟೆಂಬರ್ 25ರಂದು ನಡೆಯಲಿದೆ. ವಿಸರ್ಜನೆಗೂ ಮುನ್ನ ನಗರದಲ್ಲಿ...

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು!

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಈ ವಿಷಯವನ್ನು...

ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ಬರಪೀಡಿತ ರೈತರಿಗೆ ಗುಡ್‌ನ್ಯೂಸ್! 2500 ರೂ. ನೆರವು ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ತಲಾ ₹2,500 ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಾ....

ಎಎಸ್‌ಐ ಮೇಲೆ ಫೈರಿಂಗ್ ಕೇಸ್: ಪೊಲೀಸ್ ಕಸ್ಟಡಿಯಿಂದ ಆರೋಪಿ ಪರಾರಿ!

ಅಮೃತಸರ: ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಘಟನೆ ಅಮೃತಸರದಲ್ಲಿ ನಡೆದಿದೆ. ಘಟನೆ ಬಳಿಕ ಕರ್ತವ್ಯಲೋಪದ ಆರೋಪದ...

Page 32 of 43 1 … 31 32 33 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper