graochandan1@gmail.com

graochandan1@gmail.com

ಬೈಕ್ ಟ್ಯಾಕ್ಸಿಗೆ ಅನುಮತಿ: ಹೈಕೋರ್ಟ್ ಆದೇಶ ಪ್ರಶ್ನಿಸಿ “ಸುಪ್ರೀಂ” ಮೆಟ್ಟಿಲೇರಿದ 5 ಆಟೋ-ಟ್ಯಾಕ್ಸಿ ಚಾಲಕರ ಸಂಘಟನೆಗಳು

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯದ ಐದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಜನವರಿ...

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ!

ಲಕ್ನೋ: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ತಡರಾತ್ರಿ ಭೀಕರ ದುರಂತ ಸಂಭವಿಸಿದೆ. ದೆಹಲಿಯಿಂದ ಮಹೋಬಾಗೆ ತೆರಳುತ್ತಿದ್ದ...

ಪ್ರಯಾಣಿಕರ ಗಮನಕ್ಕೆ: ಜ. 19 ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್; ಪಿಂಕ್ ಲೈನ್‌ಗೆ ರೈಲ್ವೆ ಮಂಡಳಿ ಅನುಮೋದನೆ

ಬೆಂಗಳೂರು: ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ಬಿಎಂಆರ್‌ಸಿಎಲ್‌ನ ಎಲಿವೇಟೆಡ್ ಪಿಂಕ್ ಲೈನ್‌ನಲ್ಲಿ ಹೊಸ ಬಿಇಎಂಎಲ್ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿಯಿಂದ ತಾತ್ಕಾಲಿಕ ಅನುಮೋದನೆ ದೊರೆತಿದೆ....

ಮಳೆ ಇಲ್ಲ, ಅಂತರ್ಜಲವೂ ಕುಸಿತ; ರಾಗಿ ಬೆಳೆ ಉಳಿಸಲು ಟ್ಯಾಂಕರ್ ಮೊರೆ ಹೋದ ರೈತರು!

ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಲ್ಲದೆ ಒಣಗುತ್ತಿರುವ ರಾಗಿ ಬೆಳೆಯನ್ನು ಉಳಿಸಿಕೊಳ್ಳಲು ರೈತರು ಇದೀಗ...

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ...

ಸಿಂಧನೂರಿನಲ್ಲಿ ಸಿಡಿಲು ಬಡಿದು ರೈತ ಸಾವು; ಮರದ ಕೆಳಗೆ ನಿಂತಿದ್ದ ಮತ್ತೋರ್ವ ಗಂಭೀರ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಪುರ ಸಮೀಪದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತ ರೈತನನ್ನು...

ಹಳೆಯ ಮನೆ ಮೇಲೆ ಕುಸಿದ ಕಾಂಪೌಂಡ್ ಗೋಡೆ: ಕೂದಲೆಳೆ ಅಂತರದಲ್ಲಿ ನಿವಾಸಿಗಳು ಪಾರು!

ಬೆಂಗಳೂರು: ಹಳೆಯ ಮನೆಯೊಂದರ ಮೇಲೆ ಪಕ್ಕದ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಬೆಂಗಳೂರಿನ ಅವಲಹಳ್ಳಿ ಬಿಡಿಎ ಲೇಔಟ್ ಬಳಿ ನಡೆದಿದೆ. ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು...

ಹಾಡುಹಗಲೇ ಯುವಕನ ಭೀಕರ ಹತ್ಯೆ; ಮೂವರು ಪೊಲೀಸರಿಗೆ ಶರಣು!

ಲಕ್ಷ್ಮೇಶ್ವರ: ಪಟ್ಟಣದ ತಟ್ಟಿ ಬಡಾವಣೆಯಲ್ಲಿ ಬುಧವಾರ ಹಾಡುಹಗಲೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಜನನಿಬಿಡ ಪ್ರದೇಶದಲ್ಲಿ ನಡೆದ ಕೃತ್ಯದಿಂದ ಪಟ್ಟಣದಲ್ಲಿ ಕೆಲಕಾಲ ಆತಂಕದ...

ಹಾರಾಟದ ವೇಳೆ ತಾಂತ್ರಿಕ ದೋಷ; ಇಂಡಿಗೋ ವಿಮಾನ ಲಂಡನ್‌ಗೆ ವಾಪಸ್!

ನವದೆಹಲಿ: ಲಂಡನ್‌ನಿಂದ ನವದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಟೇಕ್‌ಆಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ಲಂಡನ್‌ಗೆ ವಾಪಸ್ ಕರೆತರಲಾಗಿದೆ. ಈ ಕುರಿತು...

ಹಾವೇರಿಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ

ಹಾವೇರಿ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ...

Page 35 of 43 1 … 34 35 36 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper