graochandan1@gmail.com

graochandan1@gmail.com

ಜಮೀನು ಮಾರಾಟದ ಬಾಕಿ ಹಣ ಸಿಗದೆ ಮನನೊಂದು ರೈತ ಸಂಘದ ಮುಖಂಡ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ಜಮೀನು ಮಾರಾಟ ಮಾಡಿದ ಬಳಿಕ ಬಾಕಿ ಹಣ ಕೈಸೇರದೆ ಮಾನಸಿಕವಾಗಿ ನೊಂದಿದ್ದ ರೈತ ಸಂಘದ ತಾಲೂಕು ಅಧ್ಯಕ್ಷರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ....

ಮುಂಗಾರು ಮತ್ತೆ ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!

ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ವರುಣಾರ್ಭಟ: ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ಇದೀಗ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ...

‘ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವವೇ ಇಲ್ಲ; ಕಾಂಗ್ರೆಸ್ ಕುಮ್ಮಕ್ಕಿನ ಹಿಂಸಾಚಾರ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಸಿಎಂ ಬರೀ ಪುಗ್ಸಟ್ಟೆ ಘೋಷಣೆ ಮಾಡುತ್ತಿದ್ದಾರೆ, ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ: ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ: ಡಿ.ಕೆ.ಶಿವಕುಮಾರ್‌

KPSCಯಲ್ಲಿ ಖದೀಮರು ಸೇರಿಕೊಂಡಿದ್ದಾರೆ, ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ: ಹಗರಣಗಳ ಬಗ್ಗೆ ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಅಕ್ರಮಗಳು ಹೆಚ್ಚಾಗಿದ್ದು, ಇದಕ್ಕೆ ಕಾನೂನು ಚೌಕಟ್ಟಿನಲ್ಲಿ ಕಡಿವಾಣ ಹಾಕುವ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ....

ಕಸ್ತೂರಿ ರಂಗನ್ ವರದಿ: ನ್ಯೂನತೆ ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹೊಸ ಸಮಿತಿ ರಚನೆಗೆ ನಿರ್ಧಾರ!

ಬೆಂಗಳೂರು: ಕಸ್ತೂರಿ ರಂಗನ್ ವರದಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಜೊತೆಗೆ, ವರದಿ ವ್ಯಾಪ್ತಿಗೆ ಒಳಪಡುವ...

“NEET-UG 2026 ಪೇಪರ್ ಲೀಕ್ ಕೇಸ್: ಸುಪ್ರೀಂ ಕೋರ್ಟ್‌ನಿಂದ NTAಗೆ ತೀವ್ರ ತರಾಟೆ!

ವಂದೇ ಮಾತರಂನ 6 ಚರಣ ಕಡ್ಡಾಯ, ಹಾಡದಿದ್ದರೆ ಕ್ರಮ? ಕೇಂದ್ರಕ್ಕೆ ಸುಪ್ರೀಂನಿಂದ 2 ವಾರಗಳಲ್ಲಿ ಉತ್ತರ ಕೇಳಿ ನೋಟಿಸ್

ನವದೆಹಲಿ: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿರುವ ಕೇಂದ್ರದ ನಿರ್ದೇಶನ ಹಾಗೂ ಹಾಡಲು ನಿರಾಕರಿಸಿದರೆ ಕೈಗೊಳ್ಳಬಹುದಾದ ದಂಡಾತ್ಮಕ ಕ್ರಮಗಳನ್ನು ಪ್ರಶ್ನಿಸಿ...

ವಂದೇ ಮಾತರಂ ಅರ್ಧಕ್ಕೆ ಮೊಟಕು ವಿಚಾರ: ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಗೆಹ್ಲೋಟ್ ಪತ್ರ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆಕ್ಷೇಪ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪವಿತ್ರಾಗೌಡ ಪರ ಹಿರಿಯ ವಕೀಲ...

Asian Games 2026ರಲ್ಲಿ ಚಿನ್ನದ ಬೇಟೆ: ಫೈನಲ್ ನಲ್ಲಿ ಶ್ರೀಲಂಕಾವನ್ನು ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ಕ್ರಿಕೆಟ್ ತಂಡ!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಫೈನಲ್‌ನಲ್ಲಿ ಶ್ರೀಲಂಕಾವನ್ನು 147...

ಅಧಿವೇಶನದಲ್ಲಿ ಸಚಿವರ ಗೈರುಹಾಜರಿಗೆ ವಿಪಕ್ಷಗಳ ಆಕ್ರೋಶ: ‘ರಾಜ್ಯದಲ್ಲಿ 150 ವರ್ಷಗಳ ನಂತರದ ಭೀಕರ ಬರ’ ಎಂದ ಪರಮೇಶ್ವರ್!

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕುರಿತು ನಡೆಯುತ್ತಿರುವ ವಿಧಾನಮಂಡಲದ ವಿಶೇಷ ಚರ್ಚೆಯ ಆರಂಭದಲ್ಲೇ ಸಚಿವರ ಗೈರುಹಾಜರಿ ವಿಚಾರವಾಗಿ ಆಡಳಿತ ಮತ್ತು ವಿಪಕ್ಷ ಸದಸ್ಯರ...

Page 39 of 43 1 … 38 39 40 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper