graochandan1@gmail.com

graochandan1@gmail.com

ನಕಲಿ ಔಷಧಕ್ಕೆ ಅಸಲಿ ಕಂಪನಿಯ ಲೇಬಲ್! SIT ತನಿಖೆಯಲ್ಲಿ ಒಂದೊಂದೇ ಸ್ಫೋಟಕ ಸಂಗತಿಗಳು ಬಹಿರಂಗ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಔಷಧಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್‌ನನ್ನು ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ...

ಸುಂಟರಗಾಳಿ’ಯ ‘ಸಾರಾಯಿ ಶಾರದೆ’ ಖ್ಯಾತಿಯ ನಟಿ ಲಲಿತಮ್ಮ ನಿಧನ: 35 ವರ್ಷಗಳ ರಂಗಭೂಮಿ ಪಯಣ ಅಂತ್ಯ

ಕನ್ನಡ ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ಹಲವು ವರ್ಷಗಳ ಕಾಲ ಕಲಾಸೇವೆ ಸಲ್ಲಿಸಿದ್ದ ಹಿರಿಯ ಪೋಷಕ ನಟಿ ಲಲಿತಮ್ಮ (65) ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ...

ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್; ಲೀಟರ್ ಪೆಟ್ರೋಲ್ ₹5, ಡೀಸೆಲ್ ₹3 ಹೆಚ್ಚಿಸಿದ ನಯಾರಾ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಸಂಸ್ಥೆ ನಯಾರಾ ಎನರ್ಜಿ (Nayara Energy) ಪೆಟ್ರೋಲ್...

‘ತಾತ, ನಾವೂ ನಿಮ್ಮ ಜೊತೆ ಬರ್ತೀವಿ ಎಂದು ಹೊರಟ ಮೊಮ್ಮಕ್ಕಳು: ಒಂದೇ ಕುಟುಂಬದ ಮೂವರ ದುರಂತ ಅಂತ್ಯ

ಚಿಕ್ಕಬಳ್ಳಾಪುರ: ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಜಮೀನಿಗೆ ತೆರಳಿದ್ದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಕರುಣಾಜನಕ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ...

2 ಕಾರುಗಳ ನಡುವೆ ಭೀಕರ ಅಪಘಾತ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 9 ಮಂದಿಗೆ ಗಂಭೀರ ಗಾಯ!

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಉಂಟಾದ ಮುಖಾಮುಖಿ ಢಿಕ್ಕಿಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹನೂರು...

ಸೈಲೆಂಟ್ ಆಗಿ ಬಂದ ‘ಪ್ರೇಮದ ಊರಲಿ’ ಈಗ ಪ್ಯಾನ್ ಇಂಡಿಯಾ ಹವಾ: ಕನ್ನಡದ ಗಡಿ ದಾಟಿದ ಸಿನಿಮಾ!

ಸೈಲೆಂಟ್ ಆಗಿ ಥಿಯೇಟರ್‌ಗೆ ಬಂದ ಸಿನಿಮಾ... ಈಗ ಸ್ಯಾಂಡಲ್‌ವುಡ್‌ನಲ್ಲಿ ಸಖತ್ ಸದ್ದು ಮಾಡ್ತಿದೆ. ಕೆಲವೇ ಚಿತ್ರಮಂದಿರಗಳಲ್ಲಿ ಶುರುವಾದ ಸಿನಿಮಾ ಈಗ ರಾಜ್ಯದಾದ್ಯಂತ ನೂರಾರು ಶೋಗಳನ್ನು ಪಡೆದುಕೊಂಡಿದೆ. ಕನ್ನಡದಲ್ಲಿ...

ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆಗೆ ಡಿಸಿ ಶ್ರೀಧರ್ ಸೂಚನೆ

ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಿ ವಿಜಯಸಾಕ್ಷಿ ಸುದ್ದಿ, ಗದಗ ಪ.ಜಾ./ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ...

ಗದಗ-ಬೆಟಗೇರಿ ಕುಡಿಯುವ ನೀರಿಗೆ ಕದನ: ಕಾಂಗ್ರೆಸ್‌ಗೆ ಬಿಜೆಪಿ ಸದಸ್ಯರ ಬಹಿರಂಗ ಸವಾಲು

ವಿಜಯಸಾಕ್ಷಿ ಸುದ್ದಿ, ಗದಗ ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ₹59.80 ಕೋಟಿ...

ಕೆಂಪು ಬಂಗಾರ ಉಳಿಸಲು 400ಕ್ಕೂ ಹೆಚ್ಚು ಟ್ಯಾಂಕರ್ ನೀರು: ಲಕ್ಷ್ಮೇಶ್ವರದ ಯುವ ರೈತನ ಛಲಕ್ಕೆ ಚೇತರಿಸಿಕೊಂಡ ಮೆಣಸಿನಕಾಯಿ ಬೆಳೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಬರಗಾಲದ ಬಿರುಬಿಸಿಲು, ಜಮೀನಿನಲ್ಲಿ ನೀರಿನ ಮೂಲದ ಕೊರತೆ. ಕಣ್ಣೆದುರೇ ಒಣಗುತ್ತಿದ್ದ ಮೆಣಸಿನಕಾಯಿ ಬೆಳೆಯನ್ನು ಉಳಿಸಿಕೊಳ್ಳಲೇಬೇಕೆಂಬ ಛಲದಿಂದ ಲಕ್ಷ್ಮೇಶ್ವರದ ಯುವ ರೈತ ಪ್ರಕಾಶ ಮುಳಗುಂದ...

ಮೈಸೂರು ದಸರಾ ವೇಳೆ ಹೋಟೆಲ್ ದರ ಹೆಚ್ಚಿಸಿದ್ರೆ ಕ್ರಮ? ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸೂಚನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೈಸೂರಿನಲ್ಲಿ ದಸರಾ ಸಿದ್ಧತಾ ಪರಿಶೀಲನಾ ಸಭೆ ನಡೆಯಿತು....

Page 6 of 43 1 … 5 6 7 … 43
  • Trending
  • Comments
  • Latest

Recent News

error: Content is protected !!
Join WhatsApp Read E-Paper