17 ವರ್ಷಗಳ ಸೈನ್ಯ ಸೇವೆ ಬಳಿಕ ತಾಯ್ನಾಡಿಗೆ ರಹಿಮಾನ ಹೆಬ್ಬಳ್ಳಿ: ಶಾಲಾ ಮಕ್ಕಳು, ಯುವಕರು, ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ
ಗದಗ: ಭಾರತೀಯ ಸೈನ್ಯದಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹುಯಿಲಗೋಳ ಗ್ರಾಮದ ನಿವಾಸಿ ‘ನಾಯಕ’ ರಹಿಮಾನ ಎಂ. ಹೆಬ್ಬಳ್ಳಿ ಅವರು ಸ್ವಗ್ರಾಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ...

















