ಬಿ.ಕಾಂ 2ನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿ.ಕಾಂ ಕೋರ್ಸ್ನ 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸುನೇನಾ ಕಡಕೋಲ್ 699 ಅಂಕ ಪಡೆದು ಪ್ರಥಮ ಸ್ಥಾನ, ಸಂಜನಾಕ್ಷಯ ಕುರಾ 697 ಅಂಕ ಪಡೆದು ದ್ವಿತೀಯ ಸ್ಥಾನ, ಹಾಗೂ ಫೈನಾನ್ಸಿಯಲ್ ಅಂಕೌಂಟಿಂಗ್ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ.

Advertisement

ಶ್ರಾವಣಿ ಖಾನಾಪುರ 667 ಅಂಕ ಪಡೆದು ತೃತೀಯ ಸ್ಥಾನ, ಮಧು ಹಾದಿಮನಿ 665 ಅಂಕ ಪಡೆದು 4ನೇ ಸ್ಥಾನ, ವೈಭವ ಯಜಮಾನ 661 ಅಂಕ ಪಡೆದು 5ನೇ ಸ್ಥಾನ ಪಡೆದಿದ್ದಾರೆ. ಪ್ರಿಯಾಂಕಾ ರಾಯಕರ ಫೈನಾನ್ಸಿಯಲ್ ಅಕೌಂಟಿAಗ್ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಅಲ್ವೀನಾ ಡಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here