ಗದಗ: ಗದಗ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆ ಸಂದರ್ಭದಲ್ಲಿ ಜಿಲ್ಲಾ ಮನ್ ಕಿ ಬಾತ್ ಸಂಚಾಲಕರಾದ ರಾಚಯ್ಯ ಹೊಸಮಠ ಅವರು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರ ಅವರಿಗೆ ಜ.ತೋಂಟದಾರ್ಯ ಹಾಗೂ ಡಾ. ಪಂಡಿತ ಪುಟ್ಟರಾಜರ ಭಾವಚಿತ್ರ ನೀಡಿ ಸ್ವಾಗತಿಸಿದರು. ಪಕ್ಷದ ಪ್ರಮುಖರಾದ ಶ್ರೀಪತಿ ಉಡುಪಿ, ಪ್ರಶಾಂತ ನಾಯ್ಕರ್, ಸಿದ್ದೇಶ ಹೂಗಾರ ಸೇರಿದಂತೆ ಹಲವರಿದ್ದರು.
Advertisement