ಕಾರವಾರ: ನದಿಯಲ್ಲಿ ಮುಳುಗಿ ಬರ್ಗಿ ಗ್ರಾಮ ಪಂಚಾಯತ್ ಸದಸ್ಯ ಸಾವನ್ನಪ್ಪಿರುವಂತಹ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ಘಟನೆ ನಡೆದಿದೆ.
Advertisement
ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದಾವುದ್ ಘಾರಿಯಾ(67) ಮೃತ ಗ್ರಾಮ ಪಂಚಾಯತ್ ಸದಸ್ಯ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.