ಒಮಾನ್: ಒಮಾನ್ ದೇಶದ ಪ್ರವಾಸದಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಒಮಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಕಚೇರಿಯಲ್ಲಿ ಅಧ್ಯಕ್ಷ ಶೈಖ್ ಫೈಝಲ್ ಅಬ್ದುಲ್ಲ ಅಲ್ ರವಾಸ್‌ರೊಂದಿಗೆ ಮಾತುಕತೆ ನಡೆಸಿದರು. ಹಿರಿಯ ಆರ್ಥಿಕ ತಜ್ಞ ಎನ್. ರಮಾನಂದ ಪ್ರಭು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕದ ಅಧ್ಯಕ್ಷ ಅಬೂಬಕರ್ ರೋಯಲ್ ಬೊಳ್ಳರ್, ಸಭಾಪತಿಗಳ ಆಪ್ತ ಕಾರ್ಯದರ್ಶಿ ಡಾ. ವಿಶ್ವನಾಥ್ ಮುಂತಾದವರು ಜೊತೆಗಿದ್ದರು.
Trending Now



