For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಸೂರಣಗಿ ಗ್ರಾಮದ ರೈತ ಮುಖಂಡ ಬಸವರಾಜ ಶಿ.ಇಟಗಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ಗದಗ ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ(ರಾಜು) ಕುರಡಗಿ ನೇಮಕ ಮಾಡಿದ್ದಾರೆ.