HomePolitics Newsಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಬಸವರಾಜ ಇಟಗಿ

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಬಸವರಾಜ ಇಟಗಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಸೂರಣಗಿ ಗ್ರಾಮದ ರೈತ ಮುಖಂಡ ಬಸವರಾಜ ಶಿ.ಇಟಗಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ಗದಗ ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ(ರಾಜು) ಕುರಡಗಿ ನೇಮಕ ಮಾಡಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img