• About
  • Advertise
  • Privacy & Policy
  • Contact
Tuesday, November 17, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಕುಮಾರಸ್ವಾಮಿ ಕುಟುಂಬ ಸೇರಿದಂತೆ ವಿಪಕ್ಷಗಳ ಮತ ಕಾಯಲು ಹೋರಾಟ: ಬಿಜೆಪಿ ದೂರಿಗೆ ಡಿಕೆಶಿ ಗರಂ

graochandan1@gmail.com by graochandan1@gmail.com
October 2, 2026
in Politics News
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ
0
SHARES
7
VIEWS
Share on Facebook

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಮತಗಳ ಅಳಿಸುವಿಕೆ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಬಿಜೆಪಿಯವರ ಎಲ್ಲಾ ತಂತ್ರ ಮತ್ತು ಕುತಂತ್ರಗಳನ್ನು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಬಿಚ್ಚಿಡುತ್ತೇನೆ” ಎಂದು ಎಚ್ಚರಿಸಿದ್ದಾರೆ.

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

 54 ಲಕ್ಷ ಮತಗಳ ಡಿಲೀಟ್ ಆರೋಪ ಹಾಗೂ ತಮ್ಮ ವಿರುದ್ಧ ಬಿಜೆಪಿ ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಯವರು ನನ್ನ ವಿರುದ್ಧ ದೂರು ಕೊಡುವುದಿದ್ದರೆ ಕೊಡಲಿ, ಬಹಳ ಸಂತೋಷ. ಚುನಾವಣಾ ಆಯೋಗವೇನು ದಡ್ಡರಲ್ಲ, ಅವರಿಗೆ ಏನು ಮನದಟ್ಟು ಮಾಡಿಕೊಡಬೇಕೋ ಅದನ್ನು ನಾನು ಮಾಡಿದ್ದೇನೆ. ಒಂದು ಲಕ್ಷವೋ, ಹತ್ತು ಲಕ್ಷವೋ ಅಥವಾ ಐವತ್ತು ಲಕ್ಷವೋ… ಬಿಜೆಪಿಯವರ ಎಲ್ಲಾ ಅಕ್ರಮಗಳು ಮುಂದಿನ ದಿನಗಳಲ್ಲಿ ಒಂದೊಂದಾಗಿ ಹೊರಬರಲಿವೆ” ಎಂದು ಟಾಂಗ್ ನೀಡಿದರು.

ಆರೋಪ ಸಾಬೀತುಪಡಿಸುವಂತೆ ಬಿಜೆಪಿ ನಾಯಕ ಬಿ.ವೈ. ವಿಜಯೇಂದ್ರ ನೀಡಿರುವ ಸವಾಲಿಗೆ ಪ್ರತಿಕ್ರಿಯಿಸಿ, “ಬಹಳ ಸಂತೋಷ, ಖಂಡಿತಾ ಮಾತನಾಡೋಣ. ವಿರೋಧ ಪಕ್ಷದವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರೇನು ಮಾಡುತ್ತಿದ್ದಾರೆ ಎಂಬುದು ಅವರಿಗೇ ಗೊತ್ತಿಲ್ಲ” ಎಂದರು.

 ಚುನಾವಣಾ ಆಯೋಗದ ಕಚೇರಿಯಲ್ಲಿ ಧರಣಿ ನಡೆಸಿದ್ದನ್ನು ಸಮರ್ಥಿಸಿಕೊಂಡ ಸಿಎಂ, “ನಾನು ಸಾರ್ವಜನಿಕ ರಸ್ತೆಯಲ್ಲಿ ಕುಳಿತಿಲ್ಲ, ಆಯೋಗದ ಕಚೇರಿಯಲ್ಲಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ನಮ್ಮ ಹೋರಾಟದ ಫಲವಾಗಿಯೇ ಆಯೋಗ ತನಿಖೆಗೆ ಮುಂದಾಗಿದೆ. ರಾಜ್ಯದ ಜನಪ್ರತಿನಿಧಿಯಾಗಿ ನಾನು ಅಲ್ಲಿಗೆ ಹೋಗಿದ್ದೇನೆ. ನಾನು ಕೇವಲ ಕಾಂಗ್ರೆಸ್‌ಗೆ ಮಾತ್ರವಲ್ಲ, ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮತಗಳನ್ನೂ ಕಾಯುತ್ತಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಅವರ ಕುಟುಂಬದ ಮತಗಳನ್ನು ಕಾಯಬೇಕಲ್ಲವೇ? ಅದಕ್ಕಾಗಿಯೇ ನಾನು ಹೋರಾಟ ಮಾಡುತ್ತಿರುವುದು” ಎಂದು ಹೇಳಿದರು.

 “24 ಸಾವಿರ ಮತಗಳ ಅಳಿಸುವಿಕೆಗೆ ಮಾತ್ರ ಅರ್ಜಿ ಕೊಟ್ಟಿದ್ದೇವೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ. ಇಂತಹ ಕೆಲಸ ಮಾಡುವವರು ರಾಜಕಾರಣದಲ್ಲಿ ಇರಲು ನಾಲಾಯಕ್. ಪೊಲೀಸರು ಮೊದಲು ಇಂತಹವರನ್ನು ಬಂಧಿಸಬೇಕು, ಬಿಜೆಪಿಯವರಿಗೆ ನಾಚಿಕೆಯಾಗಬೇಕು” ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

Tags: BreakingNewsDK ShivakumarForm 7KarnatakaKarnataka BJPKarnataka JDSNewsHeadlinesSIR KarnatakaVijayasakshivijayasakshinewsVoter Deletion
ShareSendShare
Previous Post

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು: ಎರಡೇ ದಿನದಲ್ಲಿ ಇಬ್ಬರು ಬಲಿ!

Next Post

ಸಿಗಂದೂರು ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್ ಫೇಲ್ ಆಗಿ ಮನೆ ಮೇಲೆ ಪಲ್ಟಿ: 7-8 ಪ್ರವಾಸಿಗರಿಗೆ ಗಾಯ

graochandan1@gmail.com

graochandan1@gmail.com

Next Post

ಸಿಗಂದೂರು ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್ ಫೇಲ್ ಆಗಿ ಮನೆ ಮೇಲೆ ಪಲ್ಟಿ: 7-8 ಪ್ರವಾಸಿಗರಿಗೆ ಗಾಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

November 17, 2026
ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

November 17, 2026
ಗದಗ: ಅನುದಾನ ಎಷ್ಟು ಬಂದಿದೆ? ಕಾಮಗಾರಿ ಎಲ್ಲಿದೆ? ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಚಿವ ಬಸವರಾಜ ರಾಯರೆಡ್ಡಿ

ಗದಗ: ಅನುದಾನ ಎಷ್ಟು ಬಂದಿದೆ? ಕಾಮಗಾರಿ ಎಲ್ಲಿದೆ? ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಚಿವ ಬಸವರಾಜ ರಾಯರೆಡ್ಡಿ

November 17, 2026
ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

November 17, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

November 17, 2026
ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

November 17, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper