ಬೆಳಗಾವಿ: ಕರ್ತವ್ಯನಿರತ ಎಎಸ್ಐವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ರಸ್ತೆಯಲ್ಲಿ ಜರುಗಿದೆ.
Advertisement
ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಕೆ.ಸಿ.ವ್ಯಾಪರಗಿ (58) ಮೃತ ದುರ್ಧೈವಿಯಾಗಿದ್ದು, ನೈಟ್ ಡ್ಯೂಟಿಯಲ್ಲಿದ್ದ ಎಎಸ್ಐ ಕೆ.ಸಿ.ವ್ಯಾಪರಗಿ ಬೈಕನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.