• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋವಕ್ಕೆ “ಬೇಲಿ ಹೂ” ಸಿನಿಮಾ ಆಯ್ಕೆ

Vijaya Sakshi News Desk by Vijaya Sakshi News Desk
February 17, 2025
in Entertainment, Entertainment
16ನೇ  ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋವಕ್ಕೆ “ಬೇಲಿ ಹೂ” ಸಿನಿಮಾ ಆಯ್ಕೆ
0
SHARES
1
VIEWS
Share on Facebook

1990 ರಲ್ಲಿ “ಕಳ್ಳ ಬಂದ ಕಳ್ಳ” ಸಿನಿಮಾ‌ ಮೂಲಕ ಸಿನಿಜರ್ನಿ ಆರಂಭಿಸಿದ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ “ಅನಿಶ್ಚಿತ”, ” ಜ್ಯೋತಿ ಅಲಿಯಾಸ್ ಕೋತಿರಾಜ್”, “ಮಾನ”, ” ಧ್ವನಿ” “ಬೇಲಿ ಹೂ” ಹಾಗೂ ಪ್ರಸ್ತುತ ತನಿಷಾ ಕುಪ್ಪಂಡ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಪೆನ್ ಡ್ರೈವ್” ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಸೆಬಾಸ್ಟಿಯನ್ ಡೇವಿಡ್‌ ಅವರ ನಿರ್ದೇಶನದ ಎಲ್ಲಾ ಚಿತ್ರಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ವೆಂಕಟೇಶ್ ಎಸ್ ನಿರ್ಮಿಸಿ, ಸೆಬಾಸ್ಟಿಯನ್ ಡೇವಿಡ್ ಅವರು ನಿರ್ದೇಶಿಸಿರುವ ಹಾಗೂ ಸಂಪತ್ ಮೈತ್ರೇಯ, ಶ್ವೇತ ಶ್ರೀವಾಸ್ತವ್, ಲಯನ್ ವೆಂಕಟೇಶ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಬೇಲಿ ಹೂ” ಚಿತ್ರ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಇಂಡಿಯಾ ಸಿನಿಮಾ ಹಾಗೂ ಕನ್ನಡ ಸಿನಿಮಾ ಎರಡು ವಿಭಾಗಗಳಿಗೆ ಆಯ್ಕೆಯಾಗಿದೆ.

ಬೇಲಿ ಹೂ ಇಂಡಿಯಾ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗಿರುವ ಏಕೈಕ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ನಿರ್ದೇಶಕ ಸೆಬಾಸ್ಟಿಯನ್‌ ಡೇವಿಡ್‌, ಇದುನಿಜಕ್ಕೂ ನಮ್ಮೆಲ್ಲರಿಗೂ ಹೆಮ್ಮೆಯ ಹಾಗೂ ಸಂತೋಷದ ಸಂಗತಿ.   ಇದೊಂದು ನೈಜ ಫಟನೆ ಆಧಾರಿತ ಚಿತ್ರವಾಗಿದೆ. ಆಶಾ ಎಂಬ ಗ್ರಾಮೀಣ ಭಾಗದ ಹೆಣ್ಣುಮಗಳು ಮದ್ಯ ವ್ಯಸನಿ ಗಂಡನಿಂದ ನೊಂದು ಎರಡು ಮಕ್ಕಳ ಜೀವನಕ್ಕಾಗಿ ಹೆಣ ಹೂಳುವ ಕೆಲಸದಿಂದ ಆರಂಭಿಸಿ, ಅಂಬ್ಯುಲೆನ್ಸ್ ಚಾಲಕಿಯಾಗುತ್ತಾಳೆ. ಇಂತಹ ಆದರ್ಶ ಮಹಿಳೆ ಕುರಿತಾದ ಈ ಚಿತ್ರದಲ್ಲಿ ನಟಿಸುವ ಎಲ್ಲಾ ಕಲಾವಿದರ ಅಭಿನಯ ತುಂಬಾ ಅಮೋಘವಾಗಿ ಮೂಡಿಬಂದಿದೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಇದನ್ನು ಶಿಂಗ್ ಸೌಂಡ್ ನಲ್ಲಿ ಚಿತ್ರಿಸಲಾಗಿದೆ. ಡಬ್ಬಿಂಗ್ ಮಾಡಿಲ್ಲ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಚಿತ್ರ ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡು ವಿಭಾಗಗಳಲ್ಲಿ ಆಯ್ಕೆಯಾಗಿರುವುದಕ್ಕೆ ನಿರ್ದೇಶಕ ಸೆಬಾಸ್ಟಿಯನ್ ‌ಡೇವಿಡ್ ಸೇರಿದಂತೆ ಚಿತ್ರತಂಡದ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

Tags: bangalore international film festivalbeli hooBreakingNewsKarnatakasabastiyan devidsandalwoodVijayasakshivijayasakshinews
ShareSendShare
Previous Post

ದೆಹಲಿಯಲ್ಲಿ ಬೆಳ್ಳಂಬೆಳಿಗ್ಗೆ ಭೂಕಂಪ: ಬೆಚ್ಚಿಬಿದ್ದ ರಾಜಧಾನಿ ಮಂದಿ!

Next Post

ನಟ ಚರಿತ್‌ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ದೂರು ದಾಖಲು: ಕೇಸ್‌ ರಿಜಿಸ್ಟರ್‌ ಆಗ್ತಿದ್ದಂಗೆ ಎಸ್ಕೇಪ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಟ ಚರಿತ್‌ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ದೂರು ದಾಖಲು: ಕೇಸ್‌ ರಿಜಿಸ್ಟರ್‌ ಆಗ್ತಿದ್ದಂಗೆ ಎಸ್ಕೇಪ್

ನಟ ಚರಿತ್‌ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ದೂರು ದಾಖಲು: ಕೇಸ್‌ ರಿಜಿಸ್ಟರ್‌ ಆಗ್ತಿದ್ದಂಗೆ ಎಸ್ಕೇಪ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper