ಬೆಂಗಳೂರು: ಹನುಂತನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರವಿ, ಅರುಣ್, ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಂಧನದಿಂದ 4 ಪ್ರಕರಣ ಬೆಳಕಿಗೆ ಬಂದಿದೆ. ಬೈಕ್‌ನಲ್ಲಿ ಲೈಟ್ ಆಫ್ ಆಗಿರುವ ಮನೆಗಳ ರೆಕ್ಕಿ ಮಾಡುತ್ತಿದ್ದರು.
Advertisement
ಬಳಿಕ ಕಾಲಿಂಗ್ ಬೆಲ್ ಒತ್ತುತ್ತಿದ್ದರು. ಡೋರ್ ಓಪನ್ ಮಾಡದೇ ಇದ್ದಾಗ, ಬಾಗಿಲು ಒಡೆಯುತ್ತಿದ್ದರು. ಮನೆಯಲ್ಲಿದ್ದ ಚಿನ್ನಾಭರಣ ಲೂಟಿ ಮಾಡಿ ಎಸ್ಕೇಪ್ ಆಗುತ್ತಿದ್ದರು. ಸಿಸಿಟಿವಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 480 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.