ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಶನಿವಾರವೂ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಪವರ್ ಕಟ್?
ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407 ಬಿ ಸೆಕ್ಟರ್, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿ ನಗರ, ಕೋಗಿಲು, ಬಿ.ಬಿ ರಸ್ತೆ ಯಲಹಂಕ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ.
ಬಾಗಲೂರು ಕ್ರಾಸ್, ವೆಂಕಟಾಲ, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಷನಲ್ ಸ್ಕೂಲ್, ಕಾಗೆನ್ ಅಡ್ಯಾನ್ ಕಾಲೇಜು, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಕಾನಗರ ಇತ್ಯಾದಿ. ಪೂರ್ವಂಕರ ಆರ್‌ಎಂಜೆಡ್ ಗ್ಯಾಲೇರಿಯಾ, ತಿರುಮಲ ನಗರ, ಅಟ್ಟೂರು ಬಡಾವಣೆ 1ನೇ ಅಡ್ಡರಸ್ತೆ- ಯಿಂದ 10ನೇ ಅಡ್ಡರಸ್ತೆ, ಎಸ್ಕಾರ್ಟ್ಸ್ ಬಡಾವಣೆ, ದೊಡ್ಡಬೆಟ್ಟಹಳ್ಳಿ, ಟಿಪ್ಪು ಸರ್ಕಲ್, ಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮನಗರ, ಎಎಂಎಸ್ ಬಡಾವಣೆ, ಡಿಫೆನ್ಸ್ ಕಾಲೊನಿ, ಎಂ.ಎಸ್. ಪಾಳ್ಯ, ಶಿಕ್ಷಕರ ಕಾಲೊನಿ, ಬಿಇಎಲ್ 6ನೇ ಬ್ಲಾಕ್, ಎಚ್‌ಎಂಟಿ 3ನೇ ಬ್ಲಾಕ್, ಎಚ್‌ಎಂಟಿ 4ನೇ ಬ್ಲಾಕ್ ಹಾಗೂ ಎಚ್‌ಎಂಟಿ 6ನೇ ಬ್ಲಾಕ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



