ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ: ಆರೋಪಿಗಳು ಅರೆಸ್ಟ್!

0
Spread the love

ಬೆಂಗಳೂರು: ದ್ವಿಚಕ್ರ ವಾಹನಗಳನ್ನ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೊಹಮ್ಮದ್, ವಿಶ್ವನಾಥ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 9 ದ್ವಿಚಕ್ರ ವಾಹನ ಒಂದು ಆಟೋ ವಶಕ್ಕೆ ಪಡೆದಿದ್ದಾರೆ.

Advertisement

ಆರೋಪಿಗಳು ಬ್ಯಾಡರಹಳ್ಳಿ, ಜ್ಞಾನ ಭಾರತಿ, ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದರು. ಬಂಧಿತರಿಂದ ಏಳು ಲಕ್ಷ ಮೌಲ್ಯದ ಹತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದ್ದು, ಈ ಘಟನೆ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here