ವಿದೂಷಿ ಇಚ್ಛಿತಾ ಮುಡಕೇರಿ ಹುಬ್ಬಳ್ಳಿ ಇವರ ತಂಡದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭರತನಾಟ್ಯ ಕಾರ್ಯಕ್ರಮ ನೆರವೇರಿತು. ವಿದ್ಯಾ ದೇಶಪಾಂಡೆ ಬೆಂಗಳೂರು ಇವರಿಂದ ದಾಸವಾಣಿ ಕಾರ್ಯಕ್ರಮ ಸಹ ಇದೇ ಸಂದರ್ಭದಲ್ಲಿ ನೆರವೇರಿತು.
Spread the love