HD Revanna: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ HD ರೇವಣ್ಣಗೆ ಬಿಗ್ ರಿಲೀಫ್.!

0
Spread the love

ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ‌SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

Advertisement

ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಹೈಕೋರ್ಟ್ ಇಂದು ಎಸ್ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಇದೇ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ.


Spread the love

LEAVE A REPLY

Please enter your comment!
Please enter your name here