ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ʼನಿಂದ ಬಿಗ್ ರಿಲೀಫ್: ಆರೋಪ ನಿಗದಿಗೆ ತಡೆ

0
Spread the love

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

Advertisement

ಹೌದು ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ.ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.


Spread the love

LEAVE A REPLY

Please enter your comment!
Please enter your name here