ಬಿಗ್ ಬಾಸ್ ಗೆ ಬಿಗ್ ಶಾಕ್: “ಶೋ” ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ವಕೀಲ, ತುರ್ತು ನೋಟಿಸ್ ಜಾರಿ!

Spread the loveಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್ ಸೀಸನ್ 11ರ ಕಾರ್ಯಕ್ರಮ ನಿಲ್ಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ. ಕಳೆದ ವಾರ ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು.ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ … Continue reading ಬಿಗ್ ಬಾಸ್ ಗೆ ಬಿಗ್ ಶಾಕ್: “ಶೋ” ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ವಕೀಲ, ತುರ್ತು ನೋಟಿಸ್ ಜಾರಿ!