ಬಿಜೆಪಿ-ಜೆಡಿಎಸ್ʼಗೆ ಬಿಗ್ ಶಾಕ್: ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್

0
Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Advertisement

ಹೌದು ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದ್ದು, ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯೆ ಎಲ್ಲಾ ಪಕ್ಷಗಳಿಗೂ ಕಗ್ಗಂಟಾಗಿ ಪರಿಣಮಿಸಿತ್ತು.ಇದೀಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here