ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ, ಇಂದಿನ ದರಪಟ್ಟಿ ಇಲ್ಲಿದೆ!

0
Spread the love

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ ಬರೋಬ್ಬರಿ 220 ರೂ ಏರಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,070 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ.


Spread the love

LEAVE A REPLY

Please enter your comment!
Please enter your name here