ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಭರ್ಜರಿ ಏರಿಕೆ ಆಗಿದೆ. ಗ್ರಾಮ್ಗೆ ಬರೋಬ್ಬರಿ 65 ರೂನಷ್ಟು ಹೆಚ್ಚಳ ಆಗಿದ್ದು, ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 71 ರೂನಷ್ಟು ಹೆಚ್ಚಳ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 84,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 91,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 84,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ :-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,940 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ