ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಚಿನ್ನದ ದರ ಭಾರೀ ಏರಿಕೆ ಕಂಡಿದೆ. ಇಂದು ಶುಕ್ರವಾರ ಹಳದಿ ಲೋಹದ ಬೆಲೆ ಗ್ರಾಮ್ಗೆ 5 ರೂ ಏರಿಕೆ ಆಗಿದೆ. ಎರಡು ದಿನದಲ್ಲಿ 10 ರೂ ಬೆಲೆ ಹೆಚ್ಚಳವಾದಂತಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,100 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,380 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,540 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,100 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,380 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ.


